ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ : ರೇಣುಕಾಚಾರ್ಯ

ದಾವಣಗೆರೆ: ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಯಾರೂ ಸಹ ನನ್ನನ್ನು ಕಾಂಗ್ರೆಸ್‌ಗೆ ಕರೆದಿಲ್ಲ. ನಾನು ಕಾಂಗ್ರೆಸ್‌ಗೆ ಹೋಗುವುದೂ ಇಲ್ಲ. ಏಕೆಂದರೆ ನಾನು ಬಿಜೆಪಿಯ ಕಟ್ಟಾಳು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

VISL ಫ್ಯಾಕ್ಟರಿ ಬಳಿ ಬೋನಿಗೆ ಬಿದ್ದ ಚಿರತೆ ಮರಿ… ತಾಯಿ ಚಿರತೆ ಇರುವ ಶಂಕೆ

ಶಿವಮೊಗ್ಗ: ಕೆಲ ತಿಂಗಳುಗಳಿಂದ ಭದ್ರಾವತಿ ವಿಐಎಸ್ಎಲ್ ಫ್ಯಾಕ್ಟರಿಯಲ್ಲಿ ಬಳಿ ಚಿರತೆಯೊಂದು ಕಾಣಿಸಿಕೊಳ್ಳುತ್ತಿದ್ದು ಇದೀಗ ಚಿರತೆ ಮರಿಯೊಂದು ಬುಧವಾರ ಬೆಳಗ್ಗೆ ಬೋನಿಗೆ ಬಿದ್ದಿದೆ. ವಿಐಎಸ್ಎಲ್ ಕಾರ್ಖಾನೆ ಆವರಣದೊಳಗೆ ಆಗಾಗ ಚಿರತೆ ಕಾಣಿಸಿಕೊಂಡು ಕಾರ್ಮಿಕರಲ್ಲಿ ಭೀತಿ ಮೂಡಿಸುತಿತ್ತು. ಎರಡು ತಿಂಗಳ ಹಿಂದೆ ವೇಯಿಂಗ್ ಬ್ರಿಡ್ಜ್…

ತೀರ್ಥಹಳ್ಳಿ : ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

ತೀರ್ಥಹಳ್ಳಿ : ತುಂಗಾ ನದಿಯ ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕನೋರ್ವ ಆಯತಪ್ಪಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ಪಟ್ಟಣದ ಸಮೀಪದ ಬದನೆಹಿತ್ಲು ಗ್ರಾಮದ ಕಮಲಾಕ್ಷ ಎಂಬ ಯುವಕನೋರ್ವ ಮಂಗಳವಾರ ಮಧ್ಯಾಹ್ನ ತುಂಗಾ ನದಿಗೆ ಮೀನು ಹಿಡಿಯಲು ಹೋಗಿದ್ದಾನೆ.…

ಶಿವಮೊಗ್ಗ – ಲೈನ್ ಮ್ಯಾನ್ ಕಿರಣ್ ಸಾವಿಗೆ ಕಾರಣರಾದ ಮೆಸ್ಕಾಂ ಅಧಿಕಾರಿಗಳ ಅಮಾನತ್ತಿಗೆ ಆಗ್ರಹ

ಶಿವಮೊಗ್ಗ : ಮಾಚೇನಹಳ್ಳಿ ಮೆಸ್ಕಾಂ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ನೀತಿಗೆರೆ ತಾಂಡದ ಯುವಕ ಕಿರಣ್ ಎಂಬುವವರು ಮಾಚೇನಹಳ್ಳಿ ಶಾಖೆಯಲ್ಲಿ ಕೈಗಾರಿಕಾ ಪ್ರದೇಶಗಳ ಲೈನ್ ದುರಸ್ತಿ ಮಾಡುವ ಸಮಯದಲ್ಲಿ ವಿದ್ಯುತ್ ತಗಲಿ ಸಾವನಪ್ಪಿದ್ದು ಇದಕ್ಕೆ ಬೆಸ್ಕಾಂ ಅಧಿಕಾರಿಗಳ…

ಕರ್ನಾಟಕಕ್ಕೆ ಮತ್ತೆ ಶಾಕ್ : 18 ದಿನಗಳ ಕಾಲ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಜಲಾಶಯಗಳು ಭರ್ತಿಯಾಗದೇ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಪರಿಸ್ಥಿತಿ ಇದೆ. ಈ ನಡುವೆಯೂ ಸಹ ಇದೀಗ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ. ಕಾವೇರಿ ನೀರು…

ಬೆಂಗಳೂರು ಬಂದ್ : ನಗರ ನಿವಾಸಿಗಳಿಂದ ಮಿಶ್ರ ಪ್ರತಿಕ್ರಿಯೆ, ಜನರ ಸಹಜ ಜೀವನಕ್ಕೆ ತಟ್ಟಿದ ಬಂದ್ ಬಿಸಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರದಲ್ಲಿ ಉಂಟಾಗಿರುವ ವಿವಾದ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದಂತೆ ನೆರೆ ರಾಜ್ಯಕ್ಕೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಇಂದು ಸೆ.26ರಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಕರೆ…

ಹಿರಿಯ ನಟಿ ವಹೀದಾ ರೆಹಮಾನ್‌ ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಗೌರವ

ನವದೆಹಲಿ: ಬಾಲಿವುಡ್‌ ಸಿನಿಮಾರಂಗದ ಹಿರಿಯ ನಟಿ ವಹೀದಾ ರೆಹಮಾನ್‌ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್‌ ಫಾಲ್ಕ ಪ್ರಶಸ್ತಿ ನೀಡಲಾಗುವುದೆಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿನ ಅನುರಾಗ್‌ ಠಾಕೂರ್‌ ಅವರು ಟ್ವಿಟರ್‌ ನಲ್ಲಿ ಘೋಷಿಸಿದ್ದಾರೆ. ವಹೀದಾ ರೆಹಮಾನ್ ಅವರಿಗೆ ಭಾರತೀಯ ಚಿತ್ರರಂಗಕ್ಕೆ…

ಹಿರಿಯ ನಟ ಬ್ಯಾಂಕ್‌ ಜನಾರ್ದನ್ ಅವರಿಗೆ ಹೃದಯಾಘಾತ

ಬೆಂಗಳೂರು: ಸ್ಯಾಂಡಲ್‌ ವುಡ್‌ ಸಿನಿಮಾರಂಗದ ಹಿರಿಯ ನಟ ಬ್ಯಾಂಕ್‌ ಜನಾರ್ದನ್ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಕಳೆದ 40 ವರ್ಷಗಳಿಂದ ಬಣ್ಣದ ಲೋಕದಲ್ಲಿ ನೂರಾರು ಪಾತ್ರಗಳನ್ನು ಮಾಡಿರುವ 74…

ಕಾವೇರಿ ಕಿಚ್ಚು : ನಾಳೆ ಬೆಂಗಳೂರು ಬಂದ್; ಶಾಲಾ ಕಾಲೇಜ್ ಗಳಿಗೆ ರಜೆ, ಬಿಎಂಟಿಸಿ ಡೌಟ್, ಮೆಟ್ರೋ ಇರುತ್ತೆ

ಬೆಂಗಳೂರು: ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಈಗಾಗಲೇ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಮಂಗಳವಾರ ಬೆಂಗಳೂರು ಸಂಪೂರ್ಣ ಬಂದ್ ಕರೆ ನೀಡಲಾಗಿದೆ. ಅಲ್ಲದೆ ಶುಕ್ರವಾರ ರಾಜ್ಯ ಬಂದ್ ಗೂ ಕರೆ ನೀಡಲಾಗಿದೆ. ನಾಳೆ ರೈತ ಮುಖಂಡ ಕುರುಬೂರು ಶಾಂತಕುಮಾರ್…

ಪ್ರತಿಭಟನೆ ವೇಳೆ ಶಾಂತಿ ಕದಡಿದರೆ ಹುಷಾರ್ : ಸಿಎಂ ಎಚ್ಚರಿಕೆ

ಬೆಂಗಳೂರು:  ಕಾವೇರಿ ನದಿ ನೀರಿನ ವಿಚಾರವಾಗಿ ವಿವಿಧ ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಬೆಳಿಗ್ಗೆ…