Trending

ದಾವಣಗೆರೆ: ಪಾನಿಪೂರಿ‌ ತಿಂದ 19 ಮಕ್ಕಳು ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

Spread the love

ದಾವಣಗೆರೆ: ಪಾನಿಪೂರಿ‌ ಸೇವನೆ‌ ಮಾಡಿದ್ದ 19 ಮಕ್ಕಳು‌ ಅಸ್ವಸ್ಥಗೊಂಡ ಘಟನೆ ಹರಿಹರ ತಾಲೂಕಿನ ಮಲೇ ಬೆನ್ನೂರಿನಲ್ಲಿ‌ ನಡೆದಿದೆ.

ಮಲೇಬೆನ್ನೂರಿನ ಜಾಮಿಯಾ ಮಸೀದಿ ಬಳಿ ಉಪವಾಸ ಅಂತ್ಯ ಮಾಡಿದ ನಂತರ ಮಸೀದಿ ಮುಂಭಾಗ ಪಾನಿ ಪೂರಿ ಸೇವಿಸಿದ 19 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆ ಗೆ ದಾಖಲಾಗಿದೆ ಅದರಲ್ಲಿ ನಾಲ್ಕು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.

ದಾವಣಗೆರೆ ಬಾಪೂಜಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ ಮಾಡಲಾಗಿದೆ.

[pj-news-ticker]