Trending

ಹೊಳೆಹೊನ್ನೂರು: ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಖಾಸಗಿ ಕಾಲೇಜು ಉಪನ್ಯಾಸಕನ ಮೃತದೇಹ ಪತ್ತೆ

Spread the love

ಹೊಳೆಹೊನ್ನೂರು: ಅಡಿಕೆ ತೋಟದಲ್ಲಿ ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ರವಿವಾರ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ.

ಮೃತರನ್ನು ಉಪನ್ಯಾಸಕ ಸುರೇಶ್‌ (58) ಎಂದು ಗುರುತಿಸಲಾಗಿದೆ.

ತೋಟದಲ್ಲಿ ಸುರೇಶ್ ಅವರ ಮೃತದೇಹ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಅದನ್ನು ಗಮನಿಸಿದಾಗ ಮೃತದೇಹದ ಬಳಿ ಇನ್ನೂ ಬೆಂಕಿ ಇತ್ತು ಎಂದು ತಿಳಿದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೊಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

[pj-news-ticker]