Trending

ಬಾಳೆಹೊನ್ನೂರಿನಲ್ಲಿ ಭರ್ಜರಿ ಮಳೆ: ರೈತರ ಮೊಗದಲ್ಲಿ ಸಂತಸ

Spread the love

ಚಿಕ್ಕಮಗಳೂರು : ಎನ್.ಆರ್.ಪುರ ತಾಲೂಕಿನಲ್ಲಿ ಗುರುವಾರ ಮಧ್ಯಾಹ್ನ ಭರ್ಜರಿ ಮಳೆ ಸುರಿದಿದೆ. ಬಾಳೆಹೊನ್ನೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿದ ಕಾರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನರು ತಂಪಿನ ವಾತಾವರಣದ ಸಂಭ್ರಮ ಕಂಡರೂ.

ಚಿಕ್ಕಮಗಳೂರು ತಾಲೂಕಿನ ಆವುತಿ ಹೋಬಳಿಯಲ್ಲಿ ಸಾಧಾರಣ ಮಳೆಯಾಗಿದೆ. ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಗ್ರಾಮದಲ್ಲಿ ಮಳೆ ಸುರಿದಿದೆ. ಈ ಭಾಗದಲ್ಲಿ ವರ್ಷದ ಮೊದಲ ಮಳೆ ಇದಾಗಿದ್ದು, ಕೃಷಿಕರು, ಕಾಫಿ ಬೆಳೆಗಾರರ ಮೊಗದಲ್ಲಿ ಸಂತಸದ ವಾತಾವರಣ ಕಂಡು ಬಂದಿದೆ.

[pj-news-ticker]