Breaking
Tue. Jul 16th, 2024

ಶಿವಮೊಗ್ಗದಲ್ಲಿ ಝೀಕಾ ವೈರಸ್​ಗೆ ವೃದ್ಧ ಬಲಿ

By Mooka Nayaka News Jul 6, 2024
Spread the love

ಶಿವಮೊಗ್ಗದ ಗಾಂಧಿ ನಗರದಲ್ಲಿ ಝೀಕಾ ವೈರಸ್ಗೆ 74 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರಲ್ಲಿ ಝೀಕಾ ವೈರಸ್ ಇರುವುದು ಪತ್ತೆಯಾಗಿತ್ತು.

ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಡಿಸ್ಚಾರ್ಜ್ ಮಾಡಲಾಗಿತ್ತು. ಗುರುವಾರ ಮನೆಗೆ ಕರೆದೊಯ್ದಿದ್ದರು. ಆದರೆ ನಿನ್ನೆ ಮನೆಯಲ್ಲಿ ವೃದ್ಧ ಮೃತಪಟ್ಟಿದ್ದಾರೆ.

Related Post