Trending

ಜು.16 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

Spread the love

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ನಿರಂತರವಾಗಿ ಬೀಳುತ್ತಿರುವುದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಈ ಕುರಿತು ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಹವಮಾನ ಇಲಾಖೆಯ ಮುನ್ಸೂಚನೆಯಂತೆ ನಾಳೆ ಭಾರೀ ಮಳೆಯಾಗುವ ಸಾಧ್ಯತೆಗಳು ಇದೆ ಎಂದು ಹೇಳಲಾಗುತ್ತಿದೆ.

[pj-news-ticker]