ತೀರ್ಥಹಳ್ಳಿ: ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ನಾಳೆ ಜುಲೈ 27 (ಶನಿವಾರ) ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ.ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ವಿನಂತಿಸಿದ್ದಾರೆ.
Related Posts
ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
- Mooka Nayaka News
- November 28, 2024
- 0
ಸಾಗರ : ಶಿಕ್ಷಣದಲ್ಲಿ ಸಾಧನೆ ಮಾಡಿದ ಬುಡಕಟ್ಟು ಮಕ್ಕಳಿಗೆ ಸನ್ಮಾನ
- Mooka Nayaka News
- October 17, 2024
- 0