Trending

ಶಿವಮೊಗ್ಗ : ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ

Spread the love

ಶಿವಮೊಗ್ಗ : ಮದುವೆ ಆಗುತ್ತೇನೆ ಎಂದು ನಂಬಿಸಿ ವಿದ್ಯಾರ್ಥಿನಿಯ ಮೇಲೆ ಉಪನ್ಯಾಸಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜಿನ ಉಪನ್ಯಾಸಕ ಪುನೀತ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಈ ಕುರಿತು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಇದೀಗ ದೂರಿನ ಅನ್ವಯ ಆರೋಪಿ ಉಪನ್ಯಾಸಕ ಪುನೀತ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

 

[pj-news-ticker]