Breaking
Tue. Oct 8th, 2024

ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

By Mooka Nayaka News Sep 16, 2024
Spread the love

ಸುರತ್ಕಲ್:‌ ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ಮಸೀದಿಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕೃಷ್ಣಾಪುರ ಕಾಟಿಪಳ್ಳ ಬಳಿ ಇರುವ ಮಸೀದಿಗೆ ಬೈಕ್ ನಲ್ಲಿ ಬಂದ ಕಿಡಿಗೇಡಿಗಳ ತಂಡವೊಂದು ಕಲ್ಲು ಬಿಸಾಡಿ ಸ್ಥಳದಿಂದ ಪರಾರಿಯಾಗಿದ್ದರು.

ಇದೀಗ ಪೊಲೀಸರ ತಂಡವು ನಾಲ್ವರನ್ನು ಬಂಧಿಸಿದ್ದಾರೆ. ಕಟ್ಲ ಆಶ್ರಯ ಕಾಲ ನಿವಾಸಿ ಭರತ್, ಹಳೆಯಂಗಡಿ ನಿವಾಸಿ ನಿತಿನ್, ಈಶ್ವರ ನಗರ ಮನು, ಹಾಗೂ ಮುಂಚೂರಿನ ಸುಜಿತ್ ಬಂಧಿತರು. ಸುರತ್ಕಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Post