Spread the love

ಬೆಂಗಳೂರು : ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇಂದು ಸಂಜೆ ಮಂಜುನಾಥ ನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ. ಹಾಗಾಗಿ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *