Trending

ಆಯುಧಪೂಜೆ ದಿನ ಯದುವಂಶಕ್ಕೆ ಸಿಹಿ ಸುದ್ದಿ : ಎರಡನೇ ಮಗುವಿನ ತಂದೆಯಾದ ಯದುವೀರ್ ಒಡೆಯರ್

Spread the love

ಮೈಸೂರು: ದಸರಾ ಹಬ್ಬದ ಸಂಭ್ರಮದಲ್ಲಿರುವ ಮೈಸೂರು ಯದುವೀರ್ ರಾಜಮನೆತನಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಣಿ ತ್ರಿಷಿಕಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಆಯುಧ ಪೂಜೆ ದಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ರಾಣಿ ತ್ರಿಷಿಕಾ ಕುಮಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯದಿಂದಿದ್ದಾರೆ.

[pj-news-ticker]