Spread the love

ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ತುಂಗಾ ನದಿಗೆ ಪರ್ಯಾಯ ಸೇತುವೆಯಾಗಿ ಬಾಳೇಬೈಲು-ಕುರುವಳ್ಳಿ ನಡುವೆ ತುಂಗಾ ಸೇತುವೆ ನಿರ್ಮಿಸಲು ಐವತ್ತಾರು ಕೋಟಿ ಹಣ ಮಂಜೂರು ಮಾಡಿಸಿದ್ದು, ಕಾಮಗಾರಿ ಈಗಾಗಲೇ ಅಂತಿಮ ಹಂತದಲ್ಲಿ ಇದ್ದು ಕೆಲಸ ಭರದಿಂದ ನಡೆಯುತ್ತಿದೆ.

ಈ ಸೇತುವೆ ಕಾಂಕ್ರೀಟ್ ಕಾಮಗಾರಿ ನಡೆಯುವ ಸ್ಥಳಕ್ಕೆ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ರವರು ತೆರಳಿ ಸೇತುವೆ ಕಾಂಕ್ರೀಟ್ ಕಾಮಗಾರಿ ವೀಕ್ಷಿಸಿ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಹಾಗೂ ಸಂಬಂಧಪಟ್ಟ ಇಂಜಿನಿಯರ್ ರವರಿಗೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *