ತೀರ್ಥಹಳ್ಳಿ: ಏಕಾಏಕಿ ತುಂಗಾ ನದಿಯಲ್ಲಿ (ತುಂಗಾ ಕಮಾನು ಸೇತುವೆ ಸಮೀಪ) ಮೃತದೇಹವೊಂದು ತೇಲಿ ಬಂದ ಘಟನೆ ಇಂದು ಮಧ್ಯಾಹ್ನ ಸುಮಾರು 3:30 ರ ಸಮಯಕ್ಕೆ ನಡೆದಿದೆ ಎಂದು ತಿಳಿದು ಬಂದಿದೆ.
ಕಮಾನು ಸೇತುವೆಯಲ್ಲಿ ಓಡಾಡುತ್ತಿದ್ದ ಸ್ಥಳೀಯರು ನೋಡಿ ಪೊಲೀಸ್ ರಿಗೆ ವಿಷಯ ತಿಳಿಸಿದ್ದಾರೆ.
ಮೃತದೇಹವನ್ನು ಅಪರಿಚಿತ ಶವ ಎಂದು ಹೇಳಲಾಗಿದ್ದು, ಸರ್ಕಾರಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.