Trending

ವಿಜಯೇಂದ್ರ ಎಷ್ಟು ದುಡ್ಡು ಮಾಡಿಕೊಂಡಿದ್ದಾರೆ ಅಂತ ಜಗತ್ತಿಗೆ ಗೊತ್ತಿದೆ : ಯತ್ನಾಳ್

Spread the love

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಮೇಶ್ ಜಾರಕಿಹೊಳಿ ವಿಷಯದಲ್ಲಿ ಮಾತಾಡಿದ್ದು ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಕೆಂಡಾಮಂಡಲವಾಗಿಸಿದೆ.

ಅವರು 17 ಜನ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಜೊತೆ ಬಿಜೆಪಿಗೆ ಬರದೇ ಹೋಗಿದ್ದರೆ ವಿಜಯೇಂದ್ರರ ಪೂಜ್ಯ ಅಪ್ಪಾಜಿ ಮುಖ್ಯಮಂತ್ರಿಯಾಗುವುದು ಸಾಧ್ಯವಾಗುತ್ತಿತ್ತೇ? ವಿಜಯೇಂದ್ರ ಗೆ ದುಡ್ಡು ಬಾಚಿಕೊಳ್ಳುವುದು ಸಾಧ್ಯವಾಗುತಿತ್ತೇ? ವಿಜಯೇಂದ್ರ ಎಷ್ಟು ದುಡ್ಡು ಮಾಡಿಕೊಂಡಿದ್ದಾರೆ ಅಂತ ಜಗತ್ತಿಗೆ ಗೊತ್ತಿದೆ, ಚೆನ್ನಾಗಿ ಕೆಲಸ ಮಾಡುತ್ತಿದ್ದ ರಮೇಶ್ ಜಾರಕಿಹೊಳಿಯನ್ನು ಮೂಲೆಗುಂಪು ಮಾಡೋದ್ರಲ್ಲಿ ವಿಜಯೇಂದ್ರ ಪಾತ್ರವೇನು ಅಂತ ತನಗೆ ಚೆನ್ನಾಗಿ ಗೊತ್ತಿದೆ ಎಂದು ಯತ್ನಾಳ್ ಹೇಳಿದರು.

[pj-news-ticker]