Breaking
Sat. Apr 20th, 2024

ಬಜೆಟ್​ನಲ್ಲಿ ಇಲಾಖಾವಾರು ಅನುದಾನ ಹಂಚಿಕೆ ವಿವರ ಇಲ್ಲಿದೆ

By Mooka Nayaka News Feb 16, 2024
Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2024 ಮಂಡನೆ ಮಾಡುತ್ತಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇಂಧನ ಇಲಾಖೆ ಸೇರಿದಂತೆ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರಗಳು ಇಲ್ಲಿವೆ.

ಶಿಕ್ಷಣ ಇಲಾಖೆ: 44,422 ಕೋಟಿ ರೂಪಾಯಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ: 34,406 ಕೋಟಿ ರೂ.

ಇಂಧನ ಇಲಾಖೆ: 23,159 ಕೋಟಿ ರೂಪಾಯಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ: 21,160 ಕೋಟಿ ರೂಪಾಯಿ

ಗೃಹ ಮತ್ತು ಸಾರಿಗೆ ಇಲಾಖೆ: 19,777 ಕೋಟಿ ರೂಪಾಯಿ

ನೀರಾವರಿ ಇಲಾಖೆ: 19,179 ಕೋಟಿ ರೂಪಾಯಿ

ನಗರಾಭಿವೃದ್ಧಿ ಇಲಾಖೆ: 18,155 ಕೋಟಿ ರೂಪಾಯಿ

ಕಂದಾಯ ಇಲಾಖೆ: 16,170 ಕೋಟಿ ರೂಪಾಯಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ: 15,145 ಕೋಟಿ ರೂ.

ಸಮಾಜ ಕಲ್ಯಾಣ ಇಲಾಖೆ: 13,334 ಕೋಟಿ ರೂಪಾಯಿ

ಲೋಕೋಪಯೋಗಿ ಇಲಾಖೆ: 10,424 ಕೋಟಿ ರೂಪಾಯಿ

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ: 9,963 ಕೋಟಿ ರೂ.

ಕೃಷಿ ಮತ್ತು ತೋಟಗಾರಿಕೆ ಇಲಾಖೆ: 6,688 ಕೋಟಿ ರೂ.

ಮೀನುಗಾರಿಕೆ ಮತ್ತು ಪಶುಸಂಗೋಪನೆ: 3,307 ಕೋಟಿ ರೂ.

ಇತರ ಇಲಾಖೆಗಳಿಗೆ 1,24,593 ಕೋಟಿ ರೂಪಾಯಿ ಅನುದಾನ

Related Post