Trending

ಶಿವಮೊಗ್ಗ : ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ

Spread the love

ಶಿವಮೊಗ್ಗ : ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಘಟಕ ವತಿಯಿಂದ ಸಂಘದ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಭಲ್ಕಿಷ್ ಭಾನು, ಜಿಲ್ಲಾ ಅಧ್ಯಕ್ಷರಾದ ಶಿವಕುಮಾರ್, ಉಪಾಧ್ಯಕ್ಷರು ವೈದ್ಯ, ಕಾರ್ಯದರ್ಶಿ ಸೋಮನಾಥ್ ಮತ್ತಿತರರು ಪಾಲ್ಗೊಂಡಿದ್ದರು.

[pj-news-ticker]