ಭದ್ರಾವತಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ, ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಆರೋಪಿ ನಜರುಲ್ಲಾ ಕಾಲಿಗೆ ಪೊಲೀಸರ ಗುಂಡೇಟು.
ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಜರುಲ್ಲಾ ನನ್ನ ಪೊಲೀಸರು ಬಂಧಿಸಲು ಹೋಗಿದ್ದಾರೆ ಈ ವೇಳೆ ಆರೋಪಿ ಪೊಲೀಸ್ ಸಿಬ್ಬಂದಿ ಮೌನೇಶ್ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಪಿಎಸ್‌ಐ ಚಂದ್ರಶೇಖರ್ ಗುಂಡು ಹೊಡೆದಿದ್ದಾರೆ.
