Breaking
Sat. Apr 20th, 2024

ಚಿಕ್ಕಮಗಳೂರು: 8 ವರ್ಷದ ಬಾಲಕನ ಮೇಲೆ ಏಕಾಏಕಿ ಬೀದಿ ನಾಯಿ ದಾಳಿ…

By Mooka Nayaka News Feb 23, 2024
Spread the love

ಚಿಕ್ಕಮಗಳೂರು: ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಎಂಟು ವರ್ಷದ ಬಾಲಕನ ಮೇಲೆ ಬೀದಿ ನಾಯಿಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಬಾಲಕ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಆದಿಶಕ್ತಿ ನಗರದಲ್ಲಿ ನಡೆದಿದೆ.

ಗಾಯಗೊಂಡ ಬಾಲಕನನ್ನು ಮುಜಾಮಿಲ್(8) ಎನ್ನಲಾಗಿದ್ದು. ಈತ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಏಕಾಏಕಿ ಬೀದಿ ನಾಯಿ ದಾಳಿ ಮಾಡಿದೆ ಘಟನೆಯಲ್ಲಿ ಬಾಲಕನ ಮುಖಕ್ಕೆ ಗಂಭೀರ ಗಾಯವಾಗಿದ್ದು ಆತನಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Related Post