Trending

ಶಿವಮೊಗ್ಗ : ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

Spread the love

ಶಿವಮೊಗ್ಗ: ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಮನೆಯಲ್ಲಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ತುಂಗಾ ನಗರದ ಮೂರನೇ ಕ್ರಾಸ್ ಮನೆಯಲ್ಲಿ ಈ ಘಟನೆ ನಡೆದಿದೆ. ಮಣಿಕಂಠ (38) ಕೊಲೆಯಾಗಿರುವ ವ್ಯಕ್ತಿ. ಗಾರೆ ಕೆಲಸ ಮಾಡಿಕೊಂಡಿದ್ದ ಈತನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

[pj-news-ticker]