Breaking
Sat. Apr 20th, 2024

ಶಿವಮೊಗ್ಗ – ವಿದ್ಯಾನಗರ ಸೇತುವೆಗೆ ಲಾರಿ ಡಿಕ್ಕಿ; ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ನಡೆಯಿತು ಘಟನೆ

By Mooka Nayaka News Mar 5, 2024
Spread the love

ಶಿವಮೊಗ್ಗ: ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ನಗರದ ವಿದ್ಯಾನಗರ ವೃತ್ತಾಕಾರದ ಸೇತುವೆಗೆ ಲಾರಿ ಡಿಕ್ಕಿಯಾದ ಘಟನೆ ನಡೆದಿದೆ.

ನಗರದ ವಿದ್ಯಾನಗರ ಮೇಲ್ಸೇತುವೆ ಮೇಲೆ ಅಪಘಾತ ನಡೆದಿದ್ದು, ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.ಹೊಳೆಹೊನ್ನೂರು ದಿಕ್ಕಿನಿಂದ ಬಂದ ಲಾರಿಯೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದೆ. ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಇದರ ರಭಸಕ್ಕೆ ಲಾರಿ ಮುಂಭಾಗ ಜಖಂಗೊಂಡಿದೆ.

ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Post