Trending

ಅನಾಮಿಕ ಸೂಚಿಸಿದ 17ನೇ ಸ್ಥಳವೂ ಖಾಲಿ ಖಾಲಿ

Spread the love

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆ.14 ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿಯ ದ್ವಾರಕಾಶ್ರಮದ ಒಳಗಡೆ ಕಂದಾಯ ಇಲಾಖೆಯ ಜಾಗದಲ್ಲಿ ಅನಾಮಿಕ ಗುರುತಿಸಿದ 17 ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ 4.5 ಅಡಿ ಅಳ ಅಗೆದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ.

12:30 ರಿಂದ 3:50 ರವೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಸುಳಿವು ಸಿಗದ್ದರಿಂದ ಗುಂಡಿ ಮುಚ್ಚುವ ಕಾರ್ಯ ಸಾಗಿದೆ. ದಿನದ ಕಾರ್ಯಾಚರಣೆ ಕೊನೆಗೊಳಿಸಿ ಎಸ್ಐಟಿ ತಂಡ ವಾಪಸ್ ತೆರಳಿದೆ ಎಂದು ತಿಳಿದು ಬಂದಿದೆ.

[pj-news-ticker]