Trending

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ನಗದು ಕಳ್ಳತನ, ದೂರು ದಾಖಲು

Spread the love

ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳತನವಾಗಿದೆ. ನಟ ದರ್ಶನ್ ಮ್ಯಾನೇಜರ್ ನಾಗರಾಜ್ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳು 3 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ.

ವಿಜಯಲಕ್ಷ್ಮಿ ವಾಸ ಇರುವ ಹೊಸಕೆರೆಹಳ್ಳಿ ಪ್ರೆಸ್ಟೀಜ್ ಅಪಾರ್ಟ್ಮೆಂಟ್ ಫ್ಲಾಟ್ ನಲ್ಲಿ ಕಳ್ಳತನ ನಡೆದಿದೆ.

3 ಲಕ್ಷ ರೂಪಾಯಿ ಹಣ ಕಳ್ಳತನವಾಗಿರುವುದಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

[pj-news-ticker]