Trending

ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಒಂಟಿ ಸಲಗ ದರ್ಶನ, ಪ್ರಯಾಣಿಕರು ಶಾಕ್

Spread the love

ಶಿವಮೊಗ್ಗ: ಶಿವಮೊಗ್ಗ – ತೀರ್ಥಹಳ್ಳಿಯ ಮಂಡಗದ್ದೆ ಸಮೀಪ ರಸ್ತೆಯಲ್ಲೇ ಒಂಟಿ ಸಲಗವೊಂದು ಕಾಣಿಸಿಕೊಂಡಿದೆ.

ಬಸ್​ಗೆ ಆನೆ ಎದುರಾಗಿದೆ. ಆನೆ ನೋಡುತ್ತಲೇ ಡ್ರೈವರ್ ಬಸ್ ದೂರದಲ್ಲಿಯೇ ನಿಲ್ಲಿಸಿದ್ದಾರೆ. ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಆನೆಯ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ. ನಂತರ ಆನೆ ಕಾಡಿಗೆ ತೆರಳಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ.

[pj-news-ticker]