Trending

ವಿದ್ಯಾರ್ಥಿನಿಗೆ ಹಾವು ಕಡಿತ : ಬಾಯಿಂದ ವಿಷ ತೆಗೆಯಲು ಯತ್ನಿಸಿದ ಶಿಕ್ಷಕ ಆಸ್ಪತ್ರೆಗೆ ದಾಖಲು

Spread the love

ಚಿತ್ರದುರ್ಗ: ನಾಗರಹಾವು ಕಡಿತಕ್ಕೊಳಗಾಗಿ ಒಂದನೇ ತರಗತಿಯ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ನಡೆದಿದೆ.

ಸೃಷ್ಟಿ(6) ನಾಗರಹಾವು ಕಡಿತಕ್ಕೊಳಗಾದ ವಿದ್ಯಾರ್ಥಿನಿ. ಶಾಲಾ ಆವರಣದಲ್ಲಿ ಕುಳಿತಿದ್ದಾಗ ನಾಗರಹಾವು ಕಡಿದಿದೆ. ಈ ವೇಳೆ ಶಾಲಾ ಶಿಕ್ಷಕ ರವಿಶಂಕರ್ ಬಾಯಿಂದ ವಿಷ ತೆಗೆಯಲು ಯತ್ನಿಸಿದ್ದಾರೆ.

ಸದ್ಯ ಅಸ್ವಸ್ಥಗೊಂಡ ಸೃಷ್ಠಿಯನ್ನು ಖಾಸಗಿ ಆಸ್ಪತ್ರೆಗೆ ಮತ್ತು ರವಿಶಂಕರ್​​ರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

[pj-news-ticker]