Trending

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಆರೋಗ್ಯದಲ್ಲಿ ಏರುಪೇರು : ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲು

Spread the love

ದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಕ್ಕೆ ನಿಖರ ತಿಳಿದುಬಂದಿಲ್ಲ. ಆದರೆ ಮೂಲಗಳ ಪ್ರಕಾರ ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ.

[pj-news-ticker]