Trending

ತೀರ್ಥಹಳ್ಳಿ : ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

Spread the love

ತೀರ್ಥಹಳ್ಳಿ: ಹೋಟೆಲ್ ಉದ್ಯಮಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ(ಜ.15) ಸಂಜೆ ನಡೆದಿದೆ.

ತೀರ್ಥಹಳ್ಳಿ ಪಟ್ಟಣದ ಎಸ್ ಬಿಐ ಬ್ಯಾಂಕ್ ಬಳಿ ಹೋಟೆಲ್ ನಡೆಸುತ್ತಿದ್ದ ಬಾಳೇಬೈಲಿನ ಮಿಥುನ್ (34) ಇವರು ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ತಾಲೂಕಿನ ಹಂಡಿಗೆ ಮೂಲದ ಇವರು ಹೋಟೆಲ್ ಉದ್ಯಮವನ್ನು ಆರಂಭ ಮಾಡಿದ್ದರು.

ಪತ್ನಿ ಮತ್ತು 8 ತಿಂಗಳ ಮಗು ಜತೆ ಬಾಳೆಬೈಲಿನಲ್ಲಿ ವಾಸವಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

[pj-news-ticker]