Trending

ಭದ್ರಾವತಿಯ ಆನಂದರಾಮನ್ ನಿಧನ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂತಾಪ 

Spread the love

ಭದ್ರಾವತಿ :  ಹಿರಿಯ ಪತ್ರಕರ್ತರು, ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ವರದಿಗಾರರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಎಲ್. ಆನಂದರಾಮನ್(71) ನಿಧನರಾಗಿದ್ದಾರೆ.

ಕ್ರಿಕೆಟ್ ಪಂದ್ಯಗಳ ವರದಿ ಮಾಡುವುದರಲ್ಲಿ ಇವರದ್ದು ಎತ್ತಿದ ಕೈ. ಇವರ ನಿಧನದಿಂದ ಭದ್ರಾವತಿಯ ಪತ್ರಿಕಾ ವರದಿಗಾರಿಕೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.

ಇವರ ನಿಧನಕ್ಕೆ kuwj ಜಿಲ್ಲಾ ಅಧ್ಯಕ್ಷ ಕೆ. ವಿ. ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ವಿ. ಟಿ. ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

[pj-news-ticker]