Trending

ರಿಯಲ್‌ ಸ್ಟಾರ್‌ ಉಪೇಂದ್ರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು: ನಟ, ನಿರ್ದೇಶಕ, ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೊಟ್ಟೆಯುರಿಯಿಂದ(ಓವರ್‌ ಅಸಿಡಿಟಿಯಿಂದ) ಬಳಲುತ್ತಿದ್ದ ನಟ ಉಪೇಂದ್ರ ಅವರು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಯುಐ ಸಿನಿಮಾದ ಶೂಟಿಂಗ್ ಸಮಯದಲ್ಲೂ ಇದೇ ರೀತಿ ಆಗಿತ್ತು. ಸದ್ಯಕ್ಕೆ ಉಪ್ಪಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲಎಂದು ಅವರ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

 

[pj-news-ticker]