Trending

ದುರಂತಕ್ಕೀಡಾದ ವಿಮಾನದಲ್ಲಿದ್ದರು 169 ಭಾರತೀಯರು, 53 ಬ್ರಿಟಿಷ್, 1 ಕೆನಡಾ, ಮತ್ತು 7 ಪೋರ್ಚುಗೀಸ್ ಪ್ರಜೆಗಳು

Spread the love

ಅಹಮದಾಬಾದ್: ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ತೆರಳುತ್ತಿದ್ದ AI171 ವಿಮಾನ ಇಂದು ಟೇಕ್ ಆಫ್ ಆದ ಕೆಲವೇ ಸಮಯದ ನಂತರ ಅಪಘಾತಕ್ಕೀಡಾಗಿದೆ ಎಂದು ಏರ್ ಇಂಡಿಯಾ ದೃಢಪಡಿಸಿದೆ.

ಅಹಮದಾಬಾದ್‌ನಿಂದ ಮಧ್ಯಾಹ್ನ 3.38ಕ್ಕೆ ಹೊರಟ ವಿಮಾನವು ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು. ಈ ಪೈಕಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆ ವಿಮಾನದಲ್ಲಿದ್ದರು.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗುತ್ತಿದೆ.

[pj-news-ticker]