Trending

ಭದ್ರಾ ಮೇಲ್ದಂಡೆ ಕಾಲುವೆ ಒಡೆದು ಯೋಜನೆ ಖಂಡಿಸಿ ಬಿಜೆಪಿ ಪ್ರತಿಭಟನೆ : ತಳ್ಳಾಟದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಸೇರಿ ಹಲವರಿಗೆ ಗಾಯ

Spread the love

ದಾವಣಗೆರೆ : ಭದ್ರಾ ಮೇಲ್ದಂಡೆ ಕಾಲುವೆ ಒಡೆದು ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರದ ನಡೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಹೆದ್ದಾರಿ ತಡೆದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿದ್ದಾಗ ನೂಕಾಟ, ತಳ್ಳಾಟ ಸಂಭವಿಸಿದ್ದು, ಈ ವೇಳೆ ಮಾಜಿ ಸಚಿವ ರೇಣುಕಾಚಾರ್ಯ ಸೇರಿ ಹಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

 

[pj-news-ticker]