Trending

ನಾಳೆ ಶಿವಮೊಗ್ಗ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Spread the love

ಶಿವಮೊಗ್ಗ : ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 ರ ಶನಿವಾರದಂದು ರಜೆ ಘೋಷಿಸಿದೆ.

ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ಅವರು ತಿಳಿಸಿದ್ದಾರೆ.

[pj-news-ticker]