Trending

ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ

Spread the love

ಹಾಸನ: ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಂದನ್ (26) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಶಿವಯ್ಯನ ಕೊಪ್ಪಲು ಗ್ರಾಮದ ಯುವಕ ಚಂದನ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

[pj-news-ticker]