Trending

ಶಿವಮೊಗ್ಗ : ರಸ್ತೆಯಲ್ಲಿ ಆಟವಾಡುತ್ತಿರುವಾಗ, ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸಾವು

Spread the love

ಶಿವಮೊಗ್ಗ :  ಎರಡು ವರ್ಷದ ಮಗುವೊಂದು ರಸ್ತೆಯಲ್ಲಿ ಆಟವಾಡುತ್ತಿರುವಾಗ ವೇಗವಾಗಿ ಬಂದಂತಹ ಕಾರು ಒಂದು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಕಾರು ಡಿಕ್ಕಿಯಾಗಿ ರಸ್ತೆಯಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಸಾವನ್ನಪ್ಪಿದೆ. ಶಿವಮೊಗ್ಗ ಹೊರವಲಯದ ವೀರೂಪಿನ ಕೊಪ್ಪದಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ಕಾರು ಡಿಕ್ಕಿಯಿಂದ ತೀವ್ರವಾಗಿ ಗಾಯಗೊಂಡಿದ್ದ ವಿನಯ್ (2) ಇದೀಗ ದುರ್ಮರಣ ಹೊಂದಿದ್ದಾನೆ.

ಅಪಘಾತವಾದ ತಕ್ಷಣ ಮಗುವನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

[pj-news-ticker]