Trending

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಜ.16ರಂದು ನಡೆದ ಬಗ್ಗೆ ವರದಿಯಾಗಿದೆ. ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸದೊಳಗೆ ನುಗ್ಗಿದ ದುಷ್ಕರ್ಮಿಗಳು  ಚೂರಿಯಿಂದ 2-3 ಬಾರಿ […]

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಟ್ವಿಸ್ಟ್​ – ಹಿಟ್ ಅಂಡ್​ ರನ್ ಕೇಸ್ ದಾಖಲು : ಎಸ್ಪಿ ಡಾ.ಭೀಮಾಶಂಕರ ಗುಳೇದ –

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸರ್ಕಾರಿ‌ ವಾಹನ ಅಪಘಾತ ಸಂಬಂಧ ಹಿಟ್ ಅಂಡ್​ ರನ್ ಪ್ರಕರಣ ಎಂದು ಪರಿಗಣಿಸಿದ್ದೇವೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಅಪಘಾತಕ್ಕೆ ಕಾರಣವಾದ ಕ್ಯಾಂಟರ್​ಗೆ ಬಲೆ ಬೀಸಿದ್ದೇವೆ ಎಂದು […]

ಬಿಜೆಪಿ ತೊರೆಯಲು ಹಾಸನದ ಯುವ ಮುಖಂಡ ಪ್ರೀತಂ ಗೌಡ ಮುಂದು!?

ಬೆಂಗಳೂರು: ಒಂದೆಡೆ ಬಿಜೆಪಿ ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಸಂದರ್ಭಕ್ಕಾಗಿ ಕಾಯುತ್ತಿದ್ದರೆ, ಕಾಂಗ್ರೆಸ್ ಪಕ್ಷ ಜೆಡಿಎಸ್-ಬಿಜೆಪಿಗಳಿಂದ ನಾಯಕರನ್ನು ತನ್ನ ಪಕ್ಷಕ್ಕೆ ಸೇರಿಸಿಕೊಳ್ಳಲು ತೆರೆಮರೆಯಲ್ಲಿ ಕಾರ್ಯತಂತ್ರ ರೂಪಿಸುತ್ತಿದೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಚಿಂತನೆ ನಡೆಸುತ್ತಿರುವ ನಾಯಕರ ಪಟ್ಟಿಯಲ್ಲಿ […]

ತೀರ್ಥಹಳ್ಳಿ : ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ – ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ

ತೀರ್ಥಹಳ್ಳಿ: ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ಮರದ ಕೊಂಬೆ ತುಂಡಾಗಿ ಬಿದ್ದ ಪರಿಣಾಮ ಓರ್ವರಿಗೆ ಗಂಭೀರ ಗಾಯವಾಗಿದ್ದು, ಇನ್ನೊಬ್ಬರ ಕಾಲು ಮೂಳೆ ಮುರಿದಿರುವ ಘಟನೆ ಇಂದು ಮೇಗರವಳ್ಳಿ ಸಮೀಪ ನಡೆದಿದೆ. ತಾಲೂಕಿನ ಮೇಗರವಳ್ಳಿ ಫಾರೆಸ್ಟ್ […]

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಪುಂಡರ ಅಟ್ಟಹಾಸ ಮುಂದುವರೆದಿದೆ, ಸಮೋಸ, ಕಚೋರಿ ವ್ಯಾಪಾರಿಯ ಮೇಲೆ ನಾಲ್ವರು ಪುಂಡರ ತಂಡವೊಂದು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಶಿವಮೊಗ್ಗದ ಕಸ್ತೂರ್ಬಾ ರಸ್ತೆಯ ಮುರುಡೇಶ್ವರ ದೇವಸ್ಥಾನದ ಬಳಿ ನಡೆದಿದೆ. ಗಾಯಗೊಂಡ […]

ಹಿರಿದಾಯಿತು ‘ಮಜಾ ಟಾಕೀಸ್’ ಕುಟುಂಬ : ತಂಡದಲ್ಲಿ ಕುರಿ ಪ್ರತಾಪ್, ತುಕಾಲಿ ಸಂತೋಷ್, ಭಟ್ರು

ಮಜಾ ಟಾಕೀಸ್’ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 1ರಿಂದ ‘ಮಜಾ ಟಾಕೀಸ್’ ಆರಂಭ ಆಗಲಿದೆ ಎಂದು ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ರಿಲೀಸ್ ಮಾಡಿದೆ. ಸೃಜನ್ ಲೋಕೇಶ್ ನೇತೃತ್ವದಲ್ಲಿ ಮೂಡಿ ಬರುತ್ತಿರುವ ಈ ಶೋನ […]

ಪ್ರಧಾನಿ ಮೋದಿ ‘ಯೂಟ್ಯೂಬ್’ನಿಂದ ಎಷ್ಟು ಗಳಿಸ್ತಾರೆ ಗೊತ್ತಾ.? ತಿಂಗಳ ಆದಾಯ ತಿಳಿದ್ರೆ, ಶಾಕ್ ಆಗ್ತೀರಾ.!

ರಾಜಕೀಯದಲ್ಲಾಗಲೀ, ಇಂಟರ್‌ನೆಟ್‌’ನಲ್ಲಾಗಲೀ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳ ಸಂಖ್ಯೆ ಅಷ್ಟಿಷ್ಟಲ್ಲ. ರಾಜಕೀಯದಲ್ಲಿ ಸದಾ ಸಕ್ರಿಯರಾಗಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಒಂದೇ ಒಂದು ಪೋಸ್ಟ್ ಹಾಕಿದ್ರು ಕೋಟಿಗಟ್ಟಲೆ ಲೈಕ್, ಶೇರ್, ಕಾಮೆಂಟ್’ಗಳು ಬರುತ್ತವೆ. ವಿಶ್ವಾದ್ಯಂತ […]

ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ರಂಗನಿರ್ದೇಶಕ ಸರಿಗಮ ವಿಜಿ ಬುಧವಾರ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಸರಿಗಮ ವಿಜಿ (76) ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ […]

ಸಚಿವ ಸಂಪುಟದಲ್ಲಿ 2-3 ಸ್ಥಾನ ಬದಲಾವಣೆ : ಶಾಸಕ ಗೋಪಾಲಕೃಷ್ಣ ಬೇಳೂರು ಅಚ್ಚರಿಯ ಹೇಳಿಕೆ

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ಸರ್ಜರಿಯ ಬಗ್ಗೆ ಭಾರೀ ಸುದ್ದಿಗಳೇ ಹರಿದಾಡುತ್ತಿವೆ. ಇದರ ನಡುವೆ ಸಂಕ್ರಾಂತಿಯ ಬಳಿಕ ಸಚಿವ ಸಂಪುಟದಲ್ಲಿ ಎರಡು ಮೂರು ಸ್ಥಾನಗಳು ಬದಲಾವಣೆಯ ನಿರೀಕ್ಷೆಯಿದೆ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳುವ […]

ಎಳ್ಳು ಬೆಲ್ಲ ಕೊಡಲು ಬಂದ ಅತ್ತೆಯನ್ನೇ ಚಾಕುವಿನಿಂದ ಇರಿದು ಕೊಂದ ಅಳಿಯ

ಬೆಳಗಾವಿ : ಇಂದು ದೇಶದಾದ್ಯಂತ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದ ಆಚರಿಸಲಾಗುತ್ತಿದ್ದು, ಇತ್ತ ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದಂದೆ ಭೀಕರವಾದ ಕೊಲೆ ನಡೆದಿದೆ.ಎಳ್ಳು ಬೆಲ್ಲ ಕೊಡಲು ಬಂದಿದ್ದ ಅತ್ತೆಯನ್ನೇ ಚಾಕುವಿನಿಂದ ಇರಿದು ಅಳಿಯನೊಬ್ಬ ಭೀಕರವಾಗಿ […]

[pj-news-ticker]