ಕೊಪ್ಪಳ : ಬಣ್ಣಗಳ ಹಬ್ಬ ಹೋಳಿ ಹುಣ್ಣಿಮೆಯನ್ನು ಸಡಗರದಿಂದ ಆಚರಿಸಿದ ಇಬ್ಬರು ಯುವಕರು, ಹಚ್ಚಿದ್ದ ಬಣ್ಣವನ್ನು ತೊಳೆದುಕೊಳ್ಳಲು ಕೆರೆಗೆ ಇಳಿದಾಗ ನೀರಿನ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಗಂಗಾವತಿ ತಾಲೂಕಿನ ಸಣಾಪುರ ಗ್ರಾಮದಲ್ಲಿ ನಡೆದಿದೆ. […]
Author: Mooka Nayaka News
ಭಾರತಕ್ಕೆ ಇಂಧನ ಸರಬರಾಜಿಗೆ ಸಿದ್ಧ : ರಷ್ಯಾ
ಮಾಸ್ಕೊ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ತೈಲ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾದರೆ ಅಥವಾ ಬೆಲೆ ಹೆಚ್ಚಳವಾದರೆ ಭಾರತಕ್ಕೆ ಇಂಧನ ಪೂರೈಸಲು ನಾವು ಸಿದ್ಧರಿದ್ದೇವೆ ಎಂದು ರಷ್ಯಾ ಹೇಳಿದೆ. ‘ಗಲ್ಫ್ ರಾಷ್ಟ್ರಗಳ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ […]
ಬೆಂಗಳೂರಿನಲ್ಲಿ IPL ಪಂದ್ಯ ನಡೆಸಲು ಕೆಲ ಷರತ್ತು ಹಾಕಿ ಅನುಮತಿ ನೀಡಿದ ಸರ್ಕಾರ : ಏನವು ಕಂಡಿಷನ್ಸ್?
ಬೆಂಗಳೂರು : ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ ಟೂರ್ನಿಯ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮರಳಿ ಕಣಕ್ಕಿಳಿಯುವುದಾಗಿ ಮಂಗಳವಾರ ಘೋಷಿಸಿದೆ. ಇದರ […]
ಅಡುಗೆ ಮಾಡೋ ವಿಚಾರವಾಗಿ ಅತ್ತೆ – ಸೊಸೆ ಮಧ್ಯ ಗಲಾಟೆ, ಸೊಸೆ ಆತ್ಮಹತ್ಯೆಗೆ ಶರಣು
ಬೆಂಗಳೂರು : ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಸೊಸೆ ನಡುವೆ ಜಗಳ ನಡೆದು ಸೊಸೆ ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು 35 ವರ್ಷದ ಸುಷ್ಮಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಂಜಿನಿಯರ್ […]
ಅತಿ ವೇಗದ ಚಾಲನೆ, ಸಂಚಾರ ನಿಯಮ ಉಲ್ಲಂಘನೆಗಾಗಿ ಧೋನಿಗೆ ದಂಡ
ರಾಂಚಿ : ಐಪಿಎಲ್ ಆಡಲು ಚೆನ್ನೈಯಲ್ಲಿ ಅಭ್ಯಾಸ ನಿರತರಾಗಿರುವ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರಣ 1000 ರೂ. ದಂಡ ವಿಧಿಸಲಾಗಿದೆ. ಧೋನಿ ತಮ್ಮ ರಾಂಚಿಯಲ್ಲಿರುವ ತಮ್ಮ […]
ಈ ವರ್ಷವೂ ಖಾಸಗಿ ಶಾಲೆಗಳ ಶುಲ್ಕ ಏರಿಕೆ : ಶೇ.15ರಷ್ಟು ಹೆಚ್ಚಳಕ್ಕೆ ಚಿಂತನೆ
ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಸಾಮಾನ್ಯ ಜನರ ಜೇಬಿಗೆ ಕತ್ತರಿ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ರಾಜ್ಯದಾದ್ಯಂತ ಇರುವ ಖಾಸಗಿ ಶಾಲೆಗಳು 2026-27ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಶಾಲಾ ಶುಲ್ಕವನ್ನು ಹೆಚ್ಚಿಸಲು ನಿರ್ಧರಿಸಿವೆ. ಶುಲ್ಕ ಹೆಚ್ಚಳಕ್ಕೆ […]
ಇರಾನ್ ಮೇಲೆ ಅಮೆರಿಕ – ಇಸ್ರೇಲ್ ದಾಳಿ : ಮೃತರ ಸಂಖ್ಯೆ 787ಕ್ಕೆ ಏರಿಕೆ
ಟೆಹರಾನ್ : ಫೆಬ್ರವರಿ 28ರಂದು ಜಂಟಿ ದಾಳಿ ನಡೆಸಿದ್ದ ಅಮೆರಿಕ-ಇಸ್ರೇಲ್ ಇರಾನ್ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೀನಿ ಅವರನ್ನು ಹತ್ಯೆಗೈದಿತ್ತು. ಆ ನಂತರ ಪರಸ್ಪರ ಕ್ಷಿಪಣಿ ದಾಳಿಗಳು ನಡೆದಿವೆ. ಇರಾನ್ ಪ್ರತೀಕಾರ ತೀರಿಸುವುದಾಗಿ […]
25 ದಿನಕ್ಕಾಗುವಷ್ಟು ಕಚ್ಚಾ ತೈಲ ದಾಸ್ತಾನಿದೆ ಎಂದ ಕೇಂದ್ರ
ದೆಹಲಿ : ಮಧ್ಯಪ್ರಾಚ್ಯದಲ್ಲಿ ಫೆಬ್ರವರಿ 28ರಂದು ಆರಂಭವಾದ ಉದ್ವಿಗ್ನ ವಾತಾವರಣ ಇನ್ನೂ ತಿಳಿಯಾಗಿಲ್ಲ. ಮೊದಲು ಇರಾನ್ ವಿರುದ್ಧ ಇಸ್ರೇಲ್-ಅಮೆರಿಕ ಸಂಘಟಿತ ದಾಳಿ ನಡೆಸಿತಾದರೂ ಬಳಿಕ ಕೊಲ್ಲಿ ರಾಷ್ಟ್ರಗಳು ಈ ಯುದ್ಧದ ಭಾಗವಾದವು. ಈಗಲೂ ವಿವಿಧ […]
ತಾ ಕಳ್ಳ ಇತರರ ನಂಬ ಎಂಬಂತೆ ಅತೃಪ್ತ ಆತ್ಮಗಳ ಹತಾಶೆಯ ಹೇಳಿಕೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ […]
ಭದ್ರಾವತಿ ಬಿಇಒ ಲಂಚ ಪ್ರಕರಣ : 4 ಲಕ್ಷ ಬೇಡಿಕೆ – 1 ಲಕ್ಷ ಸ್ವೀಕರಿಸುವಾಗ ಲೋಕಾಯುಕ್ತ ಟ್ರ್ಯಾಪ್
ಭದ್ರಾವತಿ : ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಎ.ಕೆ. ಅವರು ಶಿಕ್ಷಕರಿಗೆ ಸರ್ಕಾರಿ ಸವಲತ್ತುಗಳನ್ನು ಮಂಜೂರು ಮಾಡಲು 4 ಲಕ್ಷ ರೂ. ಲಂಚದ ಬೇಡಿಕೆ ಇಟ್ಟ ಪ್ರಕರಣದಲ್ಲಿ ಕರ್ನಾಟಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಏನು […]
