Trending

ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆಗಳ ಗುದ್ದಾಟ – ಸೋಮ–ಬಹದ್ದೂರ್ ಕಾಳಗಕ್ಕೆ ಬೆಚ್ಚಿಬಿದ್ದ ಜನ; ಮಂಟಪ ಸಮೇತ ಚಾಮುಂಡೇಶ್ವರಿ ವಿಗ್ರಹ ಕೆಳಕ್ಕೆ

ಶಿವಮೊಗ್ಗ: ನಗರದ ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯ ವೇಳೆ ಸೋಮ ಮತ್ತು ಬಹದ್ದೂರ್ ಆನೆಗಳು ಪರಸ್ಪರ ಗುದ್ದಾಡಿಕೊಂಡ ಘಟನೆ ಗಾಂಧಿ ಬಜಾರ್ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು. ಈ ವೇಳೆ ಸೋಮ ಆನೆಯ […]

ಶೂಟರ್‌ಗಳ ಹಿಸ್ಟ್‌ ಲಿಸ್ಟ್‌ನಲ್ಲಿದ್ದರು ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್, ಆಮಿರ್‌ ಖಾನ್‌ : ಬಯಲಾಯ್ತು ಸ್ಫೋಟಕ ಸತ್ಯ

ಮುಂಬೈ: ನಟ ಟೈಗರ್‌ ಶ್ರಾಫ್‌ ಮೇಲಿನ ದಾಳಿ ಬಳಿಕ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಹಿಂದಿ ಚಿತ್ರರಂಗದ ದಿಗ್ಗಜ ನಟರಾದ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ಮತ್ತು ಆಮಿರ್ […]

ರಜನಿಕಾಂತ್‌ ಮೇಲಿನ ಅಭಿಮಾನಕ್ಕೆ ಫಿದಾ! ‘ಜೈಲರ್ 2’ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಸಂಜು ಸ್ಯಾಮ್ಸನ್

ದುಬೈ: ಭಾರತೀಯ ಕ್ರಿಕೆಟಿಗ ಸಂಜು ಸ್ಯಾಮ್ಸನ್ ಅವರು ಸೂಪರ್‌ಸ್ಟಾರ್ ರಜನಿಕಾಂತ್‌ ಅವರ ಮೇಲಿನ ಅಭಿಮಾನವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾ ವೀಕ್ಷಿಸಲು ಸಂಜು ಸ್ಯಾಮ್ಸನ್ ಇಡೀ ಚಿತ್ರಮಂದಿರವನ್ನೇ ಬುಕ್ […]

ರಾಜ್ಯದ ಜನರಿಗೆ ವಿದ್ಯುತ್ ದರ‌ ಏರಿಕೆಯ ಶಾಕ್; ಪ್ರತಿ ಯೂನಿಟ್‌ಗೆ 40-50 ಪೈಸೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಉಂಟಾಗಿದ್ದ ತೀವ್ರ ವಿದ್ಯುತ್ ಬಿಕ್ಕಟ್ಟನ್ನು ನಿಭಾಯಿಸಲು ಉಂಟಾದ ಹೆಚ್ಚುವರಿ ವೆಚ್ಚವನ್ನು ಸರಿದೂಗಿಸಲು, ಅಕ್ಟೋಬರ್ ಮತ್ತು ನವೆಂಬರ್ ಅವಧಿಯಲ್ಲಿ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 40 ರಿಂದ 50 […]

ಸಾಗರ : ಆಯುಧ ಪೂಜೆ ದಿನದಂದು ಹೊಸ ಕಾರು ಖರೀದಿ ಸಂಭ್ರಮ ಕ್ಷಣದಲ್ಲಿ ಮಾಯ; ಶೋರೂಮ್‌ನಿಂದ ನೇರವಾಗಿ ರಸ್ತೆಗೆ ನುಗ್ಗಿದ ಕಾರು, ಇಬ್ಬರಿಗೆ ಗಾಯ

ಸಾಗರ : ಆಯುಧ ಪೂಜೆ ದಿನದಂದು ಹೊಸ ಕಾರು ಖರೀದಿಸಿದ್ದ ವ್ಯಕ್ತಿಯೊಬ್ಬರ ಸಂಭ್ರಮ ಕ್ಷಣದಲ್ಲಿ ಮಾಯವಾದ ಘಟನೆ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಶೋರೂಮ್‌ನಿಂದ ಕಾರು ಡೆಲಿವರಿ ಪಡೆಯುವ ಸಂದರ್ಭದಲ್ಲಿ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ […]

ಒತ್ತಾಯದ ಮೇರೆಗೆ ಗೌರವ ಡಾಕ್ಟರೇಟ್ ಸ್ವೀಕರಿಸಿದ ಸಿದ್ದರಾಮಯ್ಯ

ಕೋಲಾರ : ಬೆಂಗಳೂರು, ಮೈಸೂರು ವಿಶ್ವವಿದ್ಯಾಲಯ ಹಾಗೂ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಘೋಷಣೆ ಮಾಡಿದ್ದ ಡಾಕ್ಟರೇಟ್ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದರು. ಆದ್ರೆ, ಇದೀಗ ಅನಿವಾರ್ಯವಾಗಿ ಎಲ್ಲರ […]

ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ

ಬಾಲಿವುಡ್​​ನ ಯುವ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಬೈನ ಜುಹು ಪ್ರದೇಶದಲ್ಲಿ ಟೈಗರ್ ಶ್ರಾಫ್ ವಾಹನದಲ್ಲಿ ಹೋಗುವ ಸಂದರ್ಭದಲ್ಲಿ ಅಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಅವರ ಚಾಲಕ ಹಾಗೂ ಇನ್ನೊಬ್ಬ […]

ಎಲ್ಲಾ ಶಾಲೆಗಳಲ್ಲೂ ನ.1ರಂದೇ ಕನ್ನಡ ರಾಜ್ಯೋತ್ಸವ ಕಡ್ಡಾಯ: ರಜೆ ಇದ್ರೂ ಆಚರಣೆ ತಪ್ಪಿಸುವಂತಿಲ್ಲ

ಬೆಂಗಳೂರು : ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲೇಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ಕುರಿತು […]

ಆಗುಂಬೆ ಘಾಟಿಯಲ್ಲಿ ತಿರುವು ಪಡೆಯಲಾಗದೆ ಸಿಲುಕಿದ ಕೆಎಸ್‌ಆರ್‌ಟಿಸಿ ಬಸ್

ಹೆಬ್ರಿ: ಉಡುಪಿ ಕಡೆಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಆಗುಂಬೆ ಘಾಟಿಯಲ್ಲಿ ತಿರುವು ಪಡೆಯಲಾಗದೆ ಕೆಲಕಾಲ ಸಿಲುಕಿಕೊಂಡ ಘಟನೆ ರವಿವಾರ ನಡೆದಿದೆ. ಬಸ್ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಬಳಿಕ ಬಸ್ಸನ್ನು ಹಿಮ್ಮುಖವಾಗಿ ಚಲಾಯಿಸಿ […]

‘ವ್ಯವಸ್ಥಿತ ಸಂಚು ರೂಪಿಸಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ’ : ಮಾಜಿ ಸಿಎಂ ಯಡಿಯೂರಪ್ಪ

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಬಹುಮತದೊಂದಿಗೆ ಸುಗಮ ಆಡಳಿತ ನಡೆಸುತ್ತಿದ್ದರೂ, ವ್ಯವಸ್ಥಿತ ಸಂಚು ರೂಪಿಸಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ. ಇದೀಗ ಅವರ ವಿರುದ್ಧ ಸ್ಟಿಂಗ್‌ ಆಪರೇಷನ್‌ ನಡೆಸುವ ಮೂಲಕ ರಾಜಕೀಯವಾಗಿ ದುರ್ಬಲಗೊಳಿಸುವ […]

[pj-news-ticker]