ಶಿವಮೊಗ್ಗ : ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳು ಹಾಗೂ ಕ್ರೀಡೆಯಲ್ಲಿ ತೊಡಗಿಸಿಕೊಂಡು ಬೆಳೆದಾಗ ಜೀವನದಲ್ಲಿ ಯಶಸ್ಸು ಹಾಗೂ ಸಾಧನೆ ಮಾಡಲು ಸಾಧ್ಯ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಹೇಳಿದರು. […]
Author: Mooka Nayaka News
ಗ್ರಾಮ ಪಂಚಾಯಿತಿ, ತಾಪಂ, ಜಿಪಂ ಚುನಾವಣೆ ಶೀಘ್ರದಲ್ಲೇ? ಸಚಿವ ಸವದಿ ಮಹತ್ವದ ಹೇಳಿಕೆ
ಹಾಸನ : ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಆದಷ್ಟು ಬೇಗ ನಡೆಸಲು ಸರ್ಕಾರ ತೀರ್ಮಾನಿಸಿದೆ. ಕೆಲವೇ ದಿನಗಳಲ್ಲಿ ಚುನಾವಣಾ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ ಎಂದು ಸಹಕಾರ ಸಚಿವ ಲಕ್ಷ್ಮಣ […]
ಶಿಕಾರಿಪುರದಲ್ಲಿ ಭಾರತ್ ಜೋಡೋ 2.0 ಪಾದಯಾತ್ರೆಗೆ ಬಿ.ಕೆ.ಹರಿಪ್ರಸಾದ್ ಚಾಲನೆ
ಶಿಕಾರಿಪುರ: ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ಬುಧವಾರ ಕಾಂಗ್ರೆಸ್ ಭಾರತ್ ಜೋಡೋ 2.0 ಪಾದಯಾತ್ರೆ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾರತ್ ಜೋಡೋ 2.0 ಪಾದಯಾತ್ರೆಗೆ ಚಾಲನೆ ನೀಡಿದರು. ನಗರಾಭಿವೃದ್ಧಿ ಸಚಿವರಾದ ಯತಿಂದ ಸಿದ್ದರಾಮಯ್ಯ, […]
ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಪೊಲೀಸರ ದಿಢೀರ್ ಕಾರ್ಯಾಚರಣೆ : ಆಟೋ ಚಾಲಕರಿಗೆ ಖಡಕ್ ವಾರ್ನಿಂಗ್
ಶಿವಮೊಗ್ಗ : ನಗರದ ರೈಲ್ವೆ ನಿಲ್ದಾಣದ ಪ್ರೀ-ಪೇಯ್ಡ್ ಆಟೋ ಕೌಂಟರ್ನಿಂದ ಟಿಕೆಟ್ ಪಡೆದು ಆಟೋದಲ್ಲಿ ಪ್ರಯಾಣಿಸಿದ ಬಳಿಕ, ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ಪಾವತಿಸುವಂತೆ ಕೆಲವು ಆಟೋ ಚಾಲಕರು ಒತ್ತಾಯಿಸುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ […]
ಪ್ರೀತಿಗೆ ನಿರಾಕರಣೆ – ಬೆಂಕಿ ಹಚ್ಚಿಕೊಂಡು ಯುವತಿಯನ್ನು ಗಟ್ಟಿಯಾಗಿ ತಬ್ಬಿಕೊಂಡ ಯುವಕ – ಯುವಕನ ಸ್ಥಿತಿ ಗಂಭೀರ
ಮೈಸೂರು: ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಯುವಕನೊಬ್ಬ ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯ ಮೇಲೆ ಪೆಟ್ರೋಲ್ ಸುರಿದು, ತಾನೂ ಪೆಟ್ರೋಲ್ ಸುರಿದುಕೊಂಡು ಆಕೆಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡಿರುವ ಭೀಕರ ಘಟನೆ ನಗರದ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]
ಟೆಂಡರ್ ಪ್ರಕ್ರಿಯೆಯಲ್ಲಿ ₹444 ಕೋಟಿ ಅಕ್ರಮ : ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಅಡಿಯಲ್ಲಿನ KSDC ಹಾಗೂ KSWANನಲ್ಲಿ ₹444 ಕೋಟಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ […]
ಮಧು ಬಂಗಾರಪ್ಪ ರಾಜೀನಾಮೆಗೆ ಮಾಜಿ ಶಾಸಕ ಪ್ರಸನ್ನಕುಮಾರ್ ಆಗ್ರಹ
ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರ ಆಪ್ತರೊಬ್ಬರು ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿಗೆ ತೆರಳಿ ₹25 ಲಕ್ಷ ಲಂಚ ಕೇಳಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಚಿವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು. ಈ […]
ಅ.2ಕ್ಕೆ ಹೆಚ್.ಎಂ. ಚಂದ್ರಶೇಖರಪ್ಪ ಶಿವಗಣಾರಾಧನೆ : ಹೆಚ್.ಸಿ. ಯೋಗೀಶ್
ಶಿವಮೊಗ್ಗ: ಮಾಜಿ ಶಾಸಕ ದಿ. ಹೆಚ್.ಎಂ. ಚಂದ್ರಶೇಖರಪ್ಪ ಅವರ ಶಿವಗಣಾರಾಧನೆ ಹಾಗೂ ಸರ್ವಶರಣ ಸಮ್ಮೇಳನವನ್ನು ಅ.2ರಂದು ಬೆಳಿಗ್ಗೆ 10.30ಕ್ಕೆ ಸಾಗರ ರಸ್ತೆಯ ಗಾಡಿಕೊಪ್ಪದ ಲಗಾನ್ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ […]
ಪುಸ್ತಕ ಓದುವ ಅಭ್ಯಾಸದಿಂದ ಸ್ವಾವಲಂಬನೆ ಸಾಧ್ಯ : ಪ್ರೊ. ಕೇಶವಶರ್ಮ
ಶಿವಮೊಗ್ಗ : ವಿದ್ಯಾರ್ಥಿಗಳು ಪುಸ್ತಕ ಓದುವ ಅಭ್ಯಾಸವನ್ನು ರೂಢಿಸಿಕೊಂಡರೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನ ಸಂಪಾದಿಸುವುದರ ಜೊತೆಗೆ ಸ್ವಾವಲಂಬನೆ ಸಾಧಿಸಲು ಸಾಧ್ಯ ಎಂದು ಹಿರಿಯ ವಿಮರ್ಶಕ ಪ್ರೊ. ಕೇಶವಶರ್ಮ ಹೇಳಿದರು. ಸಹ್ಯಾದ್ರಿ ವಿಜ್ಞಾನ ಕಾಲೇಜಿನ […]
ಜನರ ಮತವನ್ನೇ ಕಳ್ಳತನ ಮಾಡಲು ಬಿಜೆಪಿ ಮುಂದಾಗಿದೆ : SIR ವಿರುದ್ಧ ಮಂಜುನಾಥ್ ಭಂಡಾರಿ ಕಿಡಿ
ಶಿವಮೊಗ್ಗ : ಇದುವರೆಗೆ ರಾಜಕೀಯ ಲಾಭಕ್ಕಾಗಿ ಅನ್ಯಪಕ್ಷಗಳ ಶಾಸಕರು ಹಾಗೂ ಸಚಿವರನ್ನು ಸೆಳೆಯುತ್ತಿದ್ದ ಬಿಜೆಪಿ, ಇದೀಗ ಜನರ ಮತವನ್ನೇ ಕಳ್ಳತನ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆರೋಪಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ […]
