ಧಾರವಾಡ : ಒಂದಲ್ಲ ಎರಡಲ್ಲ ಬರೋಬ್ಬರಿ 50 ಲಕ್ಷ ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಧಾರವಾಡ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಲಂಚದ ಹಣ […]
Author: Mooka Nayaka News
ಹಿರಿಯ ನಟ ಅನಂತ್ ನಾಗ್ಗೆ 2024ನೇ ಸಾಲಿನ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿʼ ಗರಿ
ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ಎಂದೇ ಪರಿಗಣಿಸಲಾಗುವ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಸ್ಯಾಂಡಲ್ವುಡ್ನ ಹಿರಿಯ ನಟ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಅನಂತ್ ನಾಗ್ ಅವರು ಭಾಜನರಾಗಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಅವರು ನೀಡಿರುವ ಗಣನೀಯ […]
ಶಿವಮೊಗ್ಗ ತನು ಜ್ಯೂಸ್ ಸೆಂಟರ್ ಮೇಲೆ ದಿಢೀರ್ ದಾಳಿ: ಕೊಳೆತ ಹಣ್ಣುಗಳು ಪತ್ತೆ
ಶಿವಮೊಗ್ಗ : ಕೊಳೆತ ಹಾಗೂ ಫಂಗಸ್ ಹಿಡಿದ ಹಣ್ಣುಗಳನ್ನು ಜ್ಯೂಸ್ ತಯಾರಿಕೆಗೆ ಬಳಸಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ನಗರದ ತಿಲಕನಗರದಲ್ಲಿರುವ ತನು ಜ್ಯೂಸ್ ಸೆಂಟರ್ ಮೇಲೆ ಉಪವಿಭಾಗಾಧಿಕಾರಿ ಡಾ. ಮೈತ್ರಿ ನೇತೃತ್ವದ ಅಧಿಕಾರಿಗಳ […]
ನಟ ಜಗ್ಗೇಶ್ ಕೈಗೆ ದುಬಾರಿ ವಾಚ್ ಗಿಫ್ಟ್ ನೀಡಿದ ಶಿವರಾಜ್ ಕುಮಾರ್- ಗೀತಾ ದಂಪತಿ! ಇದರ ಬೆಲೆ ಎಷ್ಟು ಗೊತ್ತಾ?
ಸಾಂಡಲ್ ವುಡ್ ನ ಹಿರಿಯ ನಟರಾದ ಶಿವರಾಜ್ ಕುಮಾರ್ ಹಾಗೂ ಜಗ್ಗೇಶ್ ನಡುವಿನ ಆತ್ಮೀಯತೆಗೆ ಸಾಕ್ಷಿಯಾದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇತ್ತೀಚಿಗೆ ಶಿವರಾಜ್ ಕುಮಾರ್ ಮನೆಗೆ ತೆರಳಿದ ಜಗ್ಗೇಶ್ ಅವರು, […]
ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆ ಆಗುತ್ತಾ?
ಬೆಂಗಳೂರು: ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರವು ಒಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ನಗರದಾದ್ಯಂತ ಶಾಲಾ-ಕಾಲೇಜುಗಳ ಆರಂಭ ಮತ್ತು ಮುಕ್ತಾಯದ ವೇಳಾಪಟ್ಟಿಯನ್ನು ಪರಿಷ್ಕರಿಸುವ ಕುರಿತು ಸಾರ್ವಜನಿಕ ಶಿಕ್ಷಣ ಮತ್ತು […]
ಪತ್ನಿಯನ್ನು ಕೊಂದು ತಲೆ ಕಡಿದು ಫ್ರಿಡ್ಜ್ನಲ್ಲಿಟ್ಟಿದ್ದ ಪತಿ ಸಾವು; ಪರಾರಿಯಾಗಲು ಹೋಗಿ ಚಲಿಸುತ್ತಿದ್ದ ಪೊಲೀಸ್ ಜೀಪ್ನಿಂದ ಬಿದ್ದ ಕಿರಾತಕ
ಗುಹಾವಟಿ: ಕಳೆದ ಒಂದು ವಾರದ ಹಿಂದೆ ಗುಹಾವಟಿಯಲ್ಲಿ ಪತ್ನಿ ರಿಯಾ ತಾಲೂಕ್ದಾರ್ ಭೀಕರವಾಗಿ ಕೊಲೆ ಮಾಡಿ ಆಕೆಯ ತೆಲೆಯನ್ನು ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆರೋಪಿ ಪತಿ ರಾಮಾನುಜ್ ಗೋಸ್ವಾಮಿ ಪೊಲೀಸ್ ವಶದಲ್ಲಿದ್ದಾಗಲೇ […]
ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟಂತಹ ಸ್ಥಿತಿ ಶಿಕಾರಿಪುರ ಜನತೆಯದ್ದು : ಇಲ್ಲಿನ ಸಂಸದರು ತುಟಿ ಬಿಚ್ಚುತ್ತಿಲ್ಲ: ಮಧು ಬಂಗಾರಪ್ಪ
ಬೆಂಗಳೂರು: ಅಧಿಕಾರ ಇದ್ದಾಗ ರೈತರ ಹಿತ ಕಾಯದೆ ಇದೀಗ ನಕಲಿ ಹೋರಾಟದ ಮೂಲಕ ಪುನಃ ಅಧಿಕಾರ ಹಿಡಿಯುತ್ತೇವೆ ಎನ್ನುವ ಬಿ.ವೈ. ವಿಜಯೇಂದ್ರ ಅವರ ಕನಸು ನನಸಾಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ […]
ಅಪ್ಪ-ಮಕ್ಕಳ ಪಕ್ಷಕ್ಕೆ ಗುಡ್ ಬೈ ; ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸೆ.13ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು […]
2028ರ ಚುನಾವಣೆಯಲ್ಲಿ ಭಾಗವಹಿಸಲ್ಲ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ರಾಹುಲ್ ಗಾಂಧಿ ಅಸಮಾಧಾನ
ಬೆಂಗಳೂರು/ನವದೆಹಲಿ : ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಅಧ್ಯಾಯ ಮುಗಿದಿದೆ ಎಂದು ಭಾವಿಸುವ ಹೊತ್ತಿನಲ್ಲೇ, ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಸಿದ್ದರಾಮಯ್ಯ ಅವರ 2028ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಹೇಳಿಕೆ ಮತ್ತೆ […]
ಕ್ರಿಪ್ಟೊ ಟ್ರೇಡಿಂಗ್ ಹೆಸರಿನಲ್ಲಿ ವೈದ್ಯರಿಗೆ ₹4.47 ಕೋಟಿ ವಂಚನೆ
ಬೆಂಗಳೂರು: ಕ್ರಿಪ್ಟೊ ಕರೆನ್ಸಿ ಟ್ರೇಡಿಂಗ್ನಲ್ಲಿ ಹೆಚ್ಚಿನ ಲಾಭ ಕೊಡಿಸುವುದಾಗಿ ನಂಬಿಸಿ ಮಹಿಳೆ ಸೇರಿದಂತೆ ವಂಚಕರ ತಂಡವೊಂದು 50 ವರ್ಷದ ವೈದ್ಯರಿಂದ ₹4.47 ಕೋಟಿ ಹಣ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವಾಟ್ಸಾಪ್ ಮೂಲಕ […]
