Trending

₹100ರ ಗಡಿಗೆ ಸಿಎನ್‌ಜಿ : ವಾಹನ ಸವಾರರು ಕಂಗಾಲು

ಮಂಗಳೂರು: ಅಮೆರಿಕ–ಇರಾನ್ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಏರಿಳಿತಗಳು ಕಂಡುಬರುತ್ತಿರುವ ಬೆನ್ನಲ್ಲೇ, ಕರಾವಳಿ ಭಾಗದ ವಾಹನ ಸವಾರರಿಗೆ ಸಿಎನ್‌ಜಿ ದರ ಏರಿಕೆಯ ಬಿಸಿ ತಟ್ಟಿದೆ. ಮಂಗಳೂರಿನಲ್ಲಿ ಸಿಎನ್‌ಜಿ ದರ ಇದೀಗ ಕೆಜಿಗೆ ₹97ಕ್ಕೆ […]

‘ಜಾಗ ಹೇಗೆ ಕೊಡಲ್ಲ ನೋಡ್ತೀವಿ’ — ಸರ್ಕಾರಕ್ಕೆ ವಿಜಯೇಂದ್ರ ಖಡಕ್ ಸವಾಲು

ಬಳ್ಳಾರಿ: ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯ ಭರ್ಜರಿಯಾಗಿ 8ನೇ ದಿನಕ್ಕೆ ಕಾಲಿಟ್ಟಿದ್ದು, ಕೊನೆಯ ದಿನ ಸೆಪ್ಟೆಂಬರ್ 10ರಂದು ಬಳ್ಳಾರಿ ನಗರವನ್ನು ತಲುಪಲಿದ್ದು, ಈ […]

ತಂದೆಯ ಸಾವಿನ ಬಳಿಕ ಆಸ್ತಿ ಕಲಹ : ತಹಶೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಧರಣಿ

ಬಾಗಲಕೋಟೆ : ಆಸ್ತಿಯನ್ನು ಸಮಾನವಾಗಿ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಕುಟುಂಬಸ್ಥರು ಮೃತ ವ್ಯಕ್ತಿಯ ಶವವನ್ನೇ ತಹಶೀಲ್ದಾರ್ ಕಚೇರಿ ಮುಂದೆ ಇರಿಸಿ ಪ್ರತಿಭಟನೆ ನಡೆಸಿದ ಘಟನೆ ಜಮಖಂಡಿಯಲ್ಲಿ ನಡೆದಿದೆ. ಜಮಖಂಡಿ ನಗರದ ಅವಟಿ ಗಲ್ಲಿ […]

ಗಣೇಶೋತ್ಸವ ಆಚರಣೆಗೆ ಶುಲ್ಕದ ಹೊರೆ ಬೇಡ : ಶಾಸಕ ಚನ್ನಬಸಪ್ಪ

ಶಿವಮೊಗ್ಗ, : ಜಿಲ್ಲೆಯಾದ್ಯಂತ ನಡೆಯಲಿರುವ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಏಕಗವಾಕ್ಷಿ ವ್ಯವಸ್ಥೆಯಡಿ ವಿಧಿಸುವ ವಿವಿಧ ಶುಲ್ಕಗಳಲ್ಲಿ ವಿನಾಯಿತಿ ನೀಡಬೇಕು. ಗಣೇಶೋತ್ಸವದ ಸಂದರ್ಭದಲ್ಲಿ ಫ್ಲೆಕ್ಸ್‌ ಅಳವಡಿಕೆಗೆ ವಿಧಿಸುವ ಶುಲ್ಕವನ್ನೂ ರದ್ದುಗೊಳಿಸಬೇಕು ಎಂದು ಶಾಸಕ ಎಸ್.ಎನ್. […]

ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಯ ಭೀಕರ ಹತ್ಯೆ : ಫ್ರಿಡ್ಜ್‌ನಲ್ಲಿ ಪತ್ತೆಯಾಯ್ತು ತಲೆ

ಗುವಾಹಟಿ : ಮದುವೆಯಾದ ಕೆಲವೇ ತಿಂಗಳಲ್ಲೇ 25 ವರ್ಷದ ಮಹಿಳೆಯೊಬ್ಬರು ಅಪಾರ್ಟ್‌ಮೆಂಟ್‌ನಲ್ಲಿ ಭೀಕರವಾಗಿ ಹತ್ಯೆಯಾಗಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಪತಿಯನ್ನು ಪೊಲೀಸರು ಬಂಧಿಸಿದ್ದು, ಹತ್ಯೆಯ ಹಿಂದಿನ ನಿಖರ ಕಾರಣದ […]

ಶಿವಮೊಗ್ಗದಲ್ಲಿ ಕಿಯಾ ಸೊರೆಂಟೊ ಎಸ್‌ಯುವಿ ಪ್ರಿ-ಲಾಂಚ್‌ : ಸೆ.8ರಂದು ವಿಶೇಷ ಕಾರ್ಯಕ್ರಮ

ಶಿವಮೊಗ್ಗ: ನಗರದ ಝಾನ್ಸಿ ಕಿಯಾ ಶೋರೂಮ್‌ನಲ್ಲಿ ಸೆಪ್ಟೆಂಬರ್‌ 8ರಂದು ಸಂಜೆ 6 ಗಂಟೆಗೆ ಆಲ್-ನ್ಯೂ ಕಿಯಾ ಸೊರೆಂಟೊ ಎಸ್‌ಯುವಿಯ ಪ್ರಿ-ಲಾಂಚ್‌ ಕಾರ್ಯಕ್ರಮ ಆಯೋಜಿಸಲಾಗಿದೆ. ಉದ್ಯಮಿ ಕಿಮ್ಮನೆ ಜಯರಾಂ ಹಾಗೂ ವಿಧಾನ ಪರಿಷತ್‌ ಸದಸ್ಯ ಡಾ. […]

ಶಿವಮೊಗ್ಗ: ಬೀರುವಿನ ಲಾಕರ್‌ನಲ್ಲಿದ್ದ ₹4.64 ಲಕ್ಷದ ಚಿನ್ನಾಭರಣ ನಾಪತ್ತೆ : ಸಂಬಂಧಿಕನ ಮೇಲೆಯೇ ಅನುಮಾನ!

ಶಿವಮೊಗ್ಗ: ಮನೆಯ ಬೀರುವಿನ ಲಾಕರ್‌ನಲ್ಲಿ ಸುರಕ್ಷಿತವಾಗಿ ಇಡಲಾಗಿದ್ದ ₹4.64 ಲಕ್ಷ ಮೌಲ್ಯದ 58 ಗ್ರಾಂ ಚಿನ್ನಾಭರಣ ಕಳುವಾಗಿರುವ ಘಟನೆ ನಗರದ ವಡ್ಡಿನಕೊಪ್ಪದ ತಮಿಳು ಕ್ಯಾಂಪ್‌ನಲ್ಲಿ ನಡೆದಿದೆ. ಕಳ್ಳತನದ ಹಿಂದೆ ಆಗಾಗ ಮನೆಗೆ ಬಂದು ಹೋಗುತ್ತಿದ್ದ […]

ಹೊಳೇಹೊನ್ನೂರು : ಅಕ್ರಮ ವಿದ್ಯುತ್ ಬೇಲಿಗೆ ಕರಡಿ ಬಲಿ : ಸಾಕ್ಷ್ಯ ಮರೆಮಾಚಲು ಕಾಲುವೆಯಲ್ಲಿ ಮೃತದೇಹ ಹೂತು ಹಾಕಿದ ಆರೋಪ

ಭದ್ರಾವತಿ: ಅಡಿಕೆ ತೋಟದ ಸುತ್ತ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್‌ ಬೇಲಿಗೆ ಸಿಲುಕಿ ಸುಮಾರು ಮೂರು ವರ್ಷದ ಗಂಡು ಕರಡಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶದಿಂದ ಮೃತದೇಹವನ್ನು ತೋಟದ ಕಾಲುವೆಯಲ್ಲಿ ಹೂತು ಹಾಕಲಾಗಿದೆ […]

ಶಿವಮೊಗ್ಗ – ಹಾಸ್ಟೆಲ್ ಊಟದ ಹಾಲ್‌ನಲ್ಲಿ ಬೀದಿ ನಾಯಿ : ಪರಿಶೀಲನೆ ವೇಳೆ ಅಧಿಕಾರಿಗಳಿಗೆ ಕಂಡುಬಂದ ಅಚ್ಚರಿ ದೃಶ್ಯ

ಶಿವಮೊಗ್ಗ: ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿ ಊಟದ ವೇಳೆ ತಹಶೀಲ್ದಾರ್ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಊಟದ ಹಾಲ್‌ನಲ್ಲೇ ಬೀದಿ ನಾಯಿ ಕಾಣಿಸಿಕೊಂಡು ಅಧಿಕಾರಿಗಳು ಕಕ್ಕಾಬಿಕ್ಕಿಯಾದ ಘಟನೆ ನಡೆದಿದೆ. ಶಿವಮೊಗ್ಗದ ಮಲ್ಲಿಗೇನಹಳ್ಳಿ ಬಡಾವಣೆಯಲ್ಲಿರುವ […]

ಹೊಸನಗರ : ಕಾರಿನಲ್ಲಿ ಸಾಗಿಸುತ್ತಿದ್ದ 21 ಕೆ.ಜಿ ಜಿಂಕೆ ಮಾಂಸ ಪತ್ತೆ – ಆರೋಪಿಗಳಿಗಾಗಿ ಶೋಧ ಕಾರ್ಯ

ಹೊಸನಗರ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಸಂಚಾರಿದಳದ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ದಾಳಿಯಲ್ಲಿ 21 ಕೆ.ಜಿ ಜಿಂಕೆ ಮಾಂಸ ಹಾಗೂ ಎರ್ಟಿಗಾ ಕಾರನ್ನು ವಶಕ್ಕೆ ಪಡೆಯಲಾಗಿದೆ. ಮಡಿಕೇರಿಯ ಅರಣ್ಯ ಸಂಚಾರಿದಳದ ಪೊಲೀಸ್ […]

[pj-news-ticker]