Trending

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

ತ್ರಿಶೂರ್ : ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನೆರೆಯ ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 11.40 ರ […]

ಗಡಿಪಾರು ಬೆದರಿಕೆ ಹಾಕಿ ಲಂಚ : ಲೋಕಾಯುಕ್ತ ಬಲೆಗೆ ಇಬ್ಬರು ಪೊಲೀಸ್ ಪೇದೆಗಳು

ಕಲಬುರಗಿ: ರೌಡಿಶೀಟರ್‌ಗಳಿಗೆ ಗಡಿಪಾರು ಮಾಡುವುದಾಗಿ ಬೆದರಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಬ್ರಹ್ಮಪುರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್‌ಗಳಾದ ಪರಶುರಾಮ್ ಮತ್ತು […]

ಸಾಗರದಲ್ಲಿ ಶಿಕ್ಷಕಿಯ ಕ್ರೌರ್ಯ : ಮಕ್ಕಳ ಬೆನ್ನಿಗೆ ಬಾಸುಂಡೆ

ಸಾಗರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾರೆಂಬ ಕಾರಣಕ್ಕೆ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಅತಿಥಿ ಶಿಕ್ಷಕಿಯೊಬ್ಬರು ಕೋಲಿನಿಂದ ಹಲ್ಲೆ ನಡೆಸಿರುವ ಆರೋಪ ಸಾಗರ ತಾಲೂಕಿನಲ್ಲಿ ಕೇಳಿಬಂದಿದೆ. ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುವಾಸೆ ಕಿರಿಯ […]

ಶಿವಮೊಗ್ಗ ರಾಜಕೀಯದಲ್ಲಿ ಹೊಸ ಸಮರ : ರಾಷ್ಟ್ರಭಕ್ತರ ಬಳಗದ ವಿರುದ್ಧ ಚನ್ನಬಸಪ್ಪ ವಾಗ್ದಾಳಿ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದಲೂ ಸಾಧ್ಯವಾಗಿಲ್ಲ. ಇದೀಗ ರಾಷ್ಟ್ರಭಕ್ತರ ಬಳಗ ಆ ದುಸ್ಸಾಹಸಕ್ಕೆ ಕೈಹಾಕುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜವಾಬ್ದಾರಿ […]

ಬಲ್ಕೀಶ್ ಬಾನುಗೆ ಹೊಸ ಹೊಣೆ : ಅರ್ಜಿಗಳ ಸಮಿತಿಗೆ ನಾಮನಿರ್ದೇಶನ

ಬೆಂಗಳೂರು: ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಅವರನ್ನು ವಿಧಾನ ಪರಿಷತ್ತಿನ ಅರ್ಜಿಗಳ ಸಮಿತಿಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸಭಾಪತಿಗಳು ಆದೇಶಿಸಿದ್ದಾರೆ. ಸಾರ್ವಜನಿಕರಿಂದ ಬರುವ ಮನವಿ ಹಾಗೂ ಅರ್ಜಿಗಳನ್ನು ಪರಿಶೀಲಿಸಿ, ಸರ್ಕಾರದ ಗಮನಕ್ಕೆ ತರುವ ಮಹತ್ವದ […]

8 ತಿಂಗಳ ಕಂದನ ಡೈಪರ್‌ನಲ್ಲಿ ಚಿನ್ನ : ಕಳ್ಳಸಾಗಣೆಗೆ ಹೊಸ ದಾರಿ

ಕೋಯಿಕ್ಕೋಡ್: ಚಿನ್ನ ಕಳ್ಳಸಾಗಣೆ ತಡೆಯಲು ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದ್ದರೂ, ಕಳ್ಳಸಾಗಣೆದಾರರು ಹೊಸ ಹೊಸ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ. ಇದೀಗ 8 ತಿಂಗಳ ಮಗುವಿನ ಡೈಪರ್‌ನಲ್ಲಿ ಚಿನ್ನ ಅಡಗಿಸಿ ಸಾಗಿಸಲು ಯತ್ನಿಸಿರುವ ಘಟನೆ ಕೇರಳದ ಕರಿಪ್ಪುರ ವಿಮಾನ […]

ನಟ ‘ದುನಿಯಾ’ ವಿಜಯ್ – ನಾಗರತ್ನ ದಾಂಪತ್ಯ ಬದುಕಿಗೆ ಅಂತ್ಯ : ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್‌, 2 ಕೋಟಿ ಜೀವನಾಂಶಕ್ಕೆ ಆದೇಶ

ಸ್ಯಾಂಡಲ್‌ವುಡ್ ನಟ, ನಿರ್ದೇಶಕ ‘ದುನಿಯಾ’ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ನಡುವಿನ ದಾಂಪತ್ಯ ಬದುಕು ಕೊನೆಗೂ ಅಂತ್ಯ ಕಂಡಿದೆ. ಕಳೆದ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದ ಇವರ ವಿಚ್ಛೇದನ ಪ್ರಕರಣವನ್ನು ಇತ್ಯರ್ಥಪಡಿಸಿರುವ ಕರ್ನಾಟಕ ಹೈಕೋರ್ಟ್ […]

ಶಾಲೆಯಲ್ಲಿ ಬಿಸಿಯೂಟ ಸೇವಿಸುತ್ತಿದ್ದಾಗಲೇ ಹೃದಯಾಘಾತವಾಗಿ ವಿದ್ಯಾರ್ಥಿ ಸಾವು

ಮಂಡ್ಯ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೀರಮಣಿ (14) […]

ಪವನ್‌ ಕಲ್ಯಾಣ್‌ ಹುಟ್ಟುಹಬ್ಬದ ಬ್ಯಾನರ್‌ ಕಟ್ಟಲು ಹೋದ ಅಭಿಮಾನಿಗೆ ವಿದ್ಯುತ್‌ ಶಾಕ್‌ : ಸ್ಥಳದಲ್ಲೇ ಸಾವು

ಹೈದರಾಬಾದ್: ನಟ ಹಾಗೂ ರಾಜಕಾರಣಿ ಪವನ್‌ ಕಲ್ಯಾಣ್‌ ಅವರ ಜನ್ಮದಿನಾಚರಣೆ ಸಂಭ್ರಮದ ನಡುವೆ ಆಂಧ್ರಪ್ರದೇಶದ ಅಮಲಾಪುರದಲ್ಲಿ ದುರಂತ ಸಂಭವಿಸಿದೆ. ಹುಟ್ಟುಹಬ್ಬದ ಬ್ಯಾನರ್‌ ಕಟ್ಟುವ ವೇಳೆ ವಿದ್ಯುತ್‌ ಪ್ರವಹಿಸಿ ಅಭಿಮಾನಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಬೆಂಡ ಮುರ್ಲಂಕ […]

ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ ಯುವಕ ನೀರುಪಾಲು

ಎನ್‌.ಆರ್‌.ಪುರ: ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನ ಭೈರನಕಟ್ಟೆ ಸಮೀಪದ ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ 23 ವರ್ಷದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಶಿವಮೊಗ್ಗದ ಬೊಮ್ಮನಕಟ್ಟೆ […]

[pj-news-ticker]