ಬೆಂಗಳೂರು: ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ವೈನ್ ಮರ್ಚೆಂಟ್ ಅಸೋಸಿಯೇಷನ್ಗಳ ಒಕ್ಕೂಟ ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಮಾಡುವುದಿಲ್ಲ ಎಂದು ಗುರುವಾರ ಹೇಳಿದೆ. ಭ್ರಷ್ಟಾಚಾರ ಆರೋಪ ಹಾಗೂ ಸರ್ಕಾರದ ವಿರುದ್ಧ ಒಕ್ಕೂಟದ ಬೇಡಿಕೆಗಳ ನಿರ್ಲಕ್ಷ್ಯದ […]
Author: Mooka Nayaka News
ಪರೋಕ್ಷವಾಗಿ ಸೋಲಿನ ಆತಂಕ ಹೊರ ಹಾಕಿದ ಸಿ.ಪಿ.ಯೋಗೇಶ್ವರ್
ಚನ್ನಪಟ್ಟಣ: ”ಸಚಿವ ಜಮೀರ್ ಅಹಮದ್ ಖಾನ್ ಅವರ ಹೇಳಿಕೆಯಿಂದ ಒಂದಷ್ಟು ಲಾಭ ಆದರೂ ಒಂದಷ್ಟು ನಷ್ಟವೂ ಆಗಿದ್ದು, ಹೇಳಿಕೆ ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು” ಎಂದು ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿಪಿ.ಯೋಗೇಶ್ವರ್ ಅವರು […]
ಎಡ ಕಣ್ಣಿನ ಬದಲು ಬಲ ಕಣ್ಣಿಗೆ ಶಸ್ತ್ರಚಿಕಿತ್ಸೆ… ಮನೆಗೆ ಬಂದಾಗಲೇ ಗೊತ್ತು ವೈದ್ಯರ ಯಡವಟ್ಟು
ಗ್ರೇಟರ್ ನೋಯ್ಡಾ: ವೈದ್ಯರ ಯಡವಟ್ಟಿನಿಂದ ಏಳು ವರ್ಷದ ಬಾಲಕನ ಎಡ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡುವ ಬದಲು ಬಾಲಕನ ಬಲ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿರುವ ಘಟನೆ ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದರಲ್ಲಿ ನಡೆದಿದ್ದು ಇದೀಗ ಬೆಳಕಿಗೆ […]
ಹೊಸನಗರ : ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ – ದೇಗುಲಕ್ಕೆ ಹಾನಿ
ಹೊಸನಗರ: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಹುಲಿಕಲ್ ಘಾಟಿ, ಬಾಳೆಬರೆಯಲ್ಲಿ ನಡೆದಿದೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ […]
ಮಂಗಳೂರು : ಕಾಲೇಜಲ್ಲಿ ಕುಸಿದು ಬಿದ್ದು ಉಪನ್ಯಾಸಕಿ ಸಾವು : 5 ಜನರಿಗೆ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ!
ಮಂಗಳೂರು : ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಬುಧವಾರ ಮೃತಪಟ್ಟಿದ್ದಾರೆ.ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃತಪಟ್ಟ ಉಪನ್ಯಾಸಕಿ ಎಂದು ತಿಳಿದುಬಂದಿದೆ. ಬಜ್ಪೆ ಪಡು […]
ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರು ಯುವಕರ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ಬುಧವಾರ ಸಂಜೆ ಘಟನೆ ನಡೆದಿತ್ತು. ಅಗ್ನಿಶಾಮಕ ಸಿಬ್ಬಂದಿ ಮೂವರು ಯುವಕರ […]
ಶಿವಮೊಗ್ಗ : ಡಿವೈಡರ್ ಏರಿದ ನಗರ ಸಾರಿಗೆ ಬಸ್ : ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ನಗರ ಸಾರಿಗೆ ಡಿವೈಡರ್ ಏರಿದ ಪ್ರಕರಣ ಹೊಳೆ ಬಸ್ ನಿಲ್ದಾಣ ಬಳಿ ನಡೆದಿದೆ. ಅಪಘಾತದಿಂದ ಬಸ್ಸಿನ ಮುಖ್ಯದ್ವಾರ ಜಾಮ್ ಆಗಿದ್ದರಿಂದ ತುರ್ತು ಬಾಗಿಲು ಮೂಲಕ ಪ್ರಯಾಣಿಕರನ್ನು ಇಳಿಸಲಾಯಿತು. […]
ಸಾಗರ : ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
ಶಿವಮೊಗ್ಗ: ತೆಪ್ಪವೊಂದು ಮಗುಚಿ ಬಿದ್ದ ಪರಿಣಾಮ ಮೂವರು ಯುವಕರು ನೀರುಪಾಲಾಗಿರುವ ಘಟನೆ ಇಂದು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ನಡೆದಿದೆ. ರಾಜು, ಸಂದೀಪ್ ಭಟ್, ಚೇತನ್ ನಾಪತ್ತೆಯಾದ ಯುವಕರಾಗಿದ್ದಾರೆ. ಬುಧವಾರ […]
ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
ಹಾವೇರಿ: ಕಳೆದ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಸ್ವೀಪ್ ಕಾರ್ಯಕ್ರಮದ ಚುನಾವಣಾ ರಾಯಭಾರಿ ಆಗಿದ್ದ ಗಾಯಕ ಹನುಮಂತ ಲಮಾಣಿ ಈ ಬಾರಿಯ ಉಪ ಚುನಾವಣೆಯಲ್ಲಿ ಮತದಾನಕ್ಕೆ ಗೈರಾಗಿದ್ದಾರೆ. ಅವರ ತಂದೆ-ತಾಯಿ, ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ […]
ಚನ್ನಪಟ್ಟಣದಲ್ಲಿ 29 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆಯುತ್ತಿದ್ದು, ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಇದುವರೆಗೆ 29 ಕೋಟಿ ರೂಪಾಯಿ ಮೌಲ್ಯದ ಸುಮಾರು ಮೂರು ಲಕ್ಷ ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮೂರು […]
