ಶಿವಮೊಗ್ಗ : ಶಿವಮೊಗ್ಗ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದೆ. 2026 ರೊಳಗೆ ಶಿವಮೊಗ್ಗ ಶಿಕಾರಿಪುರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲನೆ […]
Author: Mooka Nayaka News
ತೀರ್ಥಹಳ್ಳಿ : ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ
ತೀರ್ಥಹಳ್ಳಿ : ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷವಾಗಿದ್ದು ಅದನ್ನು ನೋಡಿದ ಮಕ್ಕಳು ಊಟವನ್ನು ಚೆಲ್ಲಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಪಟ್ಟಣದ ಜೂನಿಯರ್ ಕಾಲೇಜು ಸಮೀಪದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಡಾ. […]
ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ
ಬೆಂಗಳೂರು: ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಮಹಾಲಕ್ಷ್ಮೀ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ […]
ಅಂಟಾಸಿಡ್ ಪ್ಯಾನ್ ಡಿ, ಪ್ಯಾರಸಿಟಮಾಲ್ ಸೇರಿ 50ಕ್ಕೂ ಹೆಚ್ಚು ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್!
ನವದೆಹಲಿ: ಮಧುಮೇಹ, ಅಧಿಕ ರಕ್ತದೊತ್ತಡ, ವಿಟಮಿನ್ಗಳು, ಕ್ಯಾಲ್ಸಿಯಂ ಡಿ3 ಸಪ್ಲಿಮೆಂಟ್ಸ್, ಬ್ಯಾಕ್ಟೀರಿಯಾದ ಸೋಂಕುಗಳು ಮತ್ತು ಆಸಿಡ್ ರಿಫ್ಲಕ್ಸ್ ಸೇರಿದಂತೆ 50ಕ್ಕೂ ಹೆಚ್ಚು ಔಷಧಗಳು ಭಾರತದ ಔಷಧ ನಿಯಂತ್ರಕ ನಡೆಸಿದ ಗುಣಮಟ್ಟದ ಪರೀಕ್ಷೆಗಳಲ್ಲಿ ಫೇಲ್ ಆಗಿವೆ. […]
ಶಿರೂರು ಗುಡ್ಡ ಕುಸಿತ ಕೇಸ್ : ನಾಪತ್ತೆಯಾಗಿದ್ದ ಅರ್ಜುನನ ಮೃತದೇಹ ಎರಡು ತುಂಡುಗಳಾಗಿ ಪತ್ತೆ!
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಶೋಧ ಕಾರ್ಯದಲ್ಲಿ ನಾಪತ್ತೆಯಾಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಅದರಲ್ಲಿ ಕೇರಳ ಮೂಲದ […]
ಬೆಂಗಳೂರಲ್ಲಿ ಮಹಾಲಕ್ಷ್ಮಿಯ ಭೀಕರ ಕೊಲೆ ಕೇಸ್ : ಕೊನೆಗೂ ಪತ್ತೆಯಾದ ಹಂತಕ, ಆರೋಪಿಯ ಫೋಟೋ ವೈರಲ್!
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನೇಪಾಳಿ ಮೂಲದ ಮಹಾಲಕ್ಷ್ಮಿ ಎನ್ನುವ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿಯ ಫೋಟೋ ಪತ್ತೆಯಾಗಿದ್ದು, ಹಂತಕನನ್ನು ಒರಿಸ್ಸಾ […]
ನಾಳೆ ಸಂಜೆಯೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಾಧ್ಯತೆ : ಬಿವೈ ವಿಜಯೇಂದ್ರ ಸ್ಪೋಟಕ ಹೇಳಿಕೆ
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ಹೈಕೋರ್ಟ್ ವಜಾ ಮಾಡಿದೆ.ಇದರ ಬೆನ್ನಲ್ಲೆ ಇಂದು ಜನಪ್ರತಿನಿಧಿಗಳ ಕೋರ್ಟ್ ಸಹ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. […]
ತನಿಖೆಗೆ ಸಿದ್ಧ ; ವಿಶೇಷ ಕೋರ್ಟ್ ಆದೇಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ!
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದ ಬೆನ್ನಲ್ಲೇ ತಾವು ತನಿಖೆಗೆ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣ ಸಂಬಂಧ ಹೈಕೋರ್ಟ್ನಲ್ಲಿ […]
ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ
ಚಿಕ್ಕಮಗಳೂರು: ಗೈರು ಹಾಜರಾದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡಲು ಹಣ ಪಡೆದ ಆರೋಪದ ಮೇಲೆ ಪ್ರಾಂಶುಪಾಲ ಮತ್ತು ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೀರೂರು ಪ್ರಥಮ ದರ್ಜೆ ಕಾಲೇಜಿನ ಜೀವಶಾಸ್ತ್ರ […]
ಬೆಂಗಳೂರಿನ ಮಹಾಲಕ್ಷ್ಮಿ ಹತ್ಯೆಯ ಹಿಂದೆ ಹಲವರ ಪಾತ್ರ : ಕೊಲೆ ಕೇಸಿಗೆ ಸ್ಪೋಟಕ ತಿರುವು!
ಬೆಂಗಳೂರು : ಬೆಂಗಳೂರಿನ ವೈಯ್ಯಾಲಿಕಾವಲ್ ಮಹಾಲಕ್ಷ್ಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸ್ಫೋಟಕ ವಾದಂತಹ ಮಾಹಿತಿ ಸಿಕ್ಕಿದ್ದು ಈ ಒಂದು ಕೊಲೆಯು ಕೇವಲ ಒಬ್ಬನಿಂದ ನಡೆದಿಲ್ಲ. ಇದರ ಹಿಂದೆ ಹಲವರ ಪಾತ್ರ […]
