ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಶಿರನಾಳ್ ಆಯುಷ್ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಮದ್ಯ ಸೇವಿಸಿ ಆಸ್ಪತ್ರೆಗೆ ಆಗಮಿಸಿ ಅವಾಂತರ ಸೃಷ್ಟಿಸಿದ ಆಘಾತಕಾರಿ ಘಟನೆ ನಡೆದಿದೆ ಆರೋಗ್ಯ ನಿರೀಕ್ಷಕ ಹುದ್ದೆಯಲ್ಲಿರುವ ಡಾ. ನಾರಾಯಣ ರಾಥೋಡ್ […]
Author: Mooka Nayaka News
ಶೀಘ್ರದಲ್ಲೇ ಬೆಂಗಳೂರು – ಬೆಳಗಾವಿ ನಡುವೆ ವಂದೇ ಭಾರತ್ ರೈಲು ಸಂಚಾರ?
ಬೆಳಗಾವಿ: ಪುಣೆ-ಬೆಳಗಾವಿ ವಂದೇ ಭಾರತ್ ರೈಲು ಸಂಚಾರವನ್ನು ಹುಬ್ಬಳ್ಳಿವರೆಗೆ ವಿಸ್ತರಿಸಿರುವ ಬೆನ್ನಲ್ಲೇ, ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಬೇಕು ಎಂದು ಒತ್ತಾಯಿಸಲು ಕೊನೆಗೂ ಜಿಲ್ಲೆಯ ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಜನಪ್ರತಿನಿಧಿಗಳು ಈ ಬಗ್ಗೆ ರೈಲ್ವೆ […]
ಸರ್ಕಾರ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ…: ದೇಶಪಾಂಡೆ
ಬೆಳಗಾವಿ: ನಮ್ಮ ಸರ್ಕಾರ ಇರುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ. ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದರು. ಬೆಳಗಾವಿಯಲ್ಲಿ […]
ಎಲ್ಲರೂ ಮುಖ್ಯಮಂತ್ರಿ ಸ್ಥಾನದ ಹಿಂದೆ ಬಿದ್ದಿದ್ದಾರೆ : ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಎಲ್ಲರೂ ಮುಖ್ಯಮಂತ್ರಿ ಸ್ಥಾನದ ಹಿಂದೆ ಬಿದ್ದಿದ್ದಾರೆ. ನೀವು ಯಾರಾದರೂ ಮುಖ್ಯಮಂತ್ರಿಯಾಗಿ ನಮಗೆ ಬೇಜಾರಿಲ್ಲ. ಸಿಎಂ ರೇಸ್ ನಲ್ಲಿ ಸಿದ್ದರಾಮಯ್ಯ ಬಿಟ್ಟು 135 ಜನ ಹೋಗಲಿ ಅಭ್ಯಂತರವಿಲ್ಲ. ಪಟ್ಟಿ ಹೇಳುತ್ತಾ ಹೋದರೆ ಚುನಾವಣೆ ಲಿಸ್ಟ್ […]
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಗಾಡಿಯನ್ನೇ ಎತ್ತಿದ ಬಾಲಕಿ; Video Viral
ಮಂಗಳೂರು: ಅಪಘಾತದಲ್ಲಿ ತಾಯಿ ಮೇಲೆ ಬಿದ್ದ ಆಟೋವನ್ನು ಪುಟ್ಟ ಬಾಲಕಿಯೊಬ್ಬಳು ಎತ್ತಿ ಹಾಕಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕಿನ್ನಿಗೋಳಿಯ ರಾಮನಗರದಲ್ಲಿ ಈ ಘಟನೆ ನಡೆದಿದ್ದು, ರಸ್ತೆ ದಾಟುತ್ತಿರುವ ವೇಳೆ ಮಹಿಳೆಯೊಬ್ಬರಿಗೆ ಏಕಾಏಕಿ ಆಟೋ […]
ಯೂಟ್ಯೂಬ್ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ
ಪಾಟ್ನಾ: ನಕಲಿ ವೈದ್ಯನೊಬ್ಬ ಯೂಟ್ಯೂಬ್ ನೋಡಿ ಶಸ್ತ್ರ ಚಿಕಿತ್ಸೆ ಮಾಡಿದ ಪರಿಣಾಮ 15 ವರ್ಷದ ಬಾಲಕ ಪ್ರಾಣ ಕಳೆದುಕೊಂಡಿರುವ ಘಟನೆ ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ. 15 ವರ್ಷದ ಬಾಲಕನಿಗೆ ತೀವ್ರ ಹೊಟ್ಟೆ ನೋವು […]
ಗಣಪತಿ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ
ಹೊಳೆಹೊನ್ನೂರು: ಗಣಪತಿ ಮೂರ್ತಿ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ ನಡೆದ ಘಟನೆ ಸಮೀಪದ ಅರಬೀಳಚಿ ಕ್ಯಾಂಪಿನಲ್ಲಿ ಸೆ.7ರ ಶನಿವಾರ ರಾತ್ರಿ ನಡೆದಿದೆ. ಅಕ್ಕಪಕ್ಕದ ಪೆಂಡಾಲ್ ನವರು ಒಂದೇ ತಂಡದವರನ್ನು ನೇಮಿಸಿದ ಪರಿಣಾಮ […]
ನಟ ದರ್ಶನ್ ಎರಡನೇ ಮದುವೆ ಆಗಿಲ್ವಾ,ನಾನು ಆದ್ರೆ ತಪ್ಪೇನು ಎನ್ನುತ್ತಿದ್ದ ಪತಿ: ಮನನೊಂದು ಪತ್ನಿ ಆತ್ಮಹತ್ಯೆ
ಬೆಂಗಳೂರು: ಪತಿಯ ಅನೈತಿಕ ಸಂಬಂಧ, ನಿರಂತರ ಕಿರುಕುಳ ತಾಳಲಾರದೆ ಹುಳಿಮಾವು ಸಮೀಪದ ಅಕ್ಷಯನಗರದಲ್ಲಿ ಮಹಿಳೆಯೊಬ್ಬರು ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅನುಷಾ ಮೃತ ದುರ್ದೈವಿ. ಎರಡು […]
ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಸಮೀಪ ಗಣಪತಿ ವಿಗ್ರಹ ತರಲೆಂದು ಗೂಡ್ಸ್ ಆಟೋದಲ್ಲಿ ಯುವಕರ ಗುಂಪು ಪ್ರಯಾಣಿಸುತ್ತಿದ್ದಾಗ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ್ದರು. ಅಪಘಾತದಲ್ಲಿ ಲಿಂಗದಹಳ್ಳಿ ಗ್ರಾಮದ ಶ್ರೀಧರ ಮತ್ತು […]
ಗಣಪತಿ ತರಲು ಹೋಗುತ್ತಿದ್ದ ಟಾಟಾ ಏಸ್ ಆಟೋ ಪಲ್ಟಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!
ಚಿಕ್ಕಮಗಳೂರು: ಗಣಪತಿ ತರಲು ಹೋಗುತ್ತಿದ್ದಾಗ ಟಾಟಾ ಏಸ್ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಶನಿವಾರ ನಡೆದಿದೆ. ಲಿಂಗದಹಳ್ಳಿ ನಿವಾಸಿಗಳಾದ ಶ್ರೀಧರ್ (20) ಧನುಷ್ […]
