ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ […]
Author: Mooka Nayaka News
ಶಿವಮೊಗ್ಗ : ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತ್ನಿಯ ಮೇಲೆ ಹಲ್ಲೆ : ಹೆದರಿಕೊಂಡು ಆತ್ಮಹತ್ಯೆಗೆ ಶರಣಾದ ಪತಿ!
ಶಿವಮೊಗ್ಗ : ಪತಿ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧವನ್ನು ಇಟ್ಟುಕೊಂಡಿದ್ದ. ಇದನ್ನು ಪ್ರಶ್ನಿಸಿದ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಬಳಿಕ ಹೆದರಿ ಶರಾವತಿ ನದಿ ಸೇತುವೆ ಮೇಲಿಂದ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡ […]
ವಿನೇಶ್ ಫೋಗಟ್, ಬಜರಂಗ್ ಪುನಿಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇಂದು ರೈಲ್ವೆ ಇಲಾಖೆಯ ತಮ್ಮ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅದಾದ ಬಳಿಕ ದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಹರಿಯಾಣ […]
ಗಣೇಶ ಕಲೆಕ್ಷನ್ಗೆ ಸಂಸದ ಡಾ. ಮಂಜುನಾಥ್ ಬಳಿ ಬಂದ ಮಕ್ಕಳ ಸೈನ್ಯ, ಹೃದಯವಂತ ಎಷ್ಟು ಹಣ ಕೊಟ್ರು ನೋಡಿ
ಗೌರಿ ಗಣೇಶ ಹಬ್ಬ ಬಂದೇ ಬಿಟ್ಟಿದೆ. ದೇಶದೆಲ್ಲೆಡೆ ಗಲ್ಲಿ ಗಲ್ಲಿಗಳಲ್ಲೂ ಗಣೇಶನನ್ನು ಕೂರಿಸಿ ಬಹಳ ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತದೆ. ಇನ್ನೂ ಸಾವರ್ಜನಿಕ ಗಣೇಶೋತ್ಸವ ಸಂದರ್ಭದಲ್ಲಿ ಚಂದಾ ವಸೂಲಿ ಮಾಡುವುದು ಸಾಮಾನ್ಯ. ಅದರಲ್ಲೂ […]
ಆಷ್ಟೊಂದು ಹೀನಾಯವಾಗಿ ನನ್ನ ಅಳಿಯನನ್ನು ಕೊಲೆ ಮಾಡಬಾರದಿತ್ತು : ರೇಣುಕಾಸ್ವಾಮಿ ಮಾವ
ದಾವಣಗೆರೆ: ನನ್ನ ಹೆಂಡತಿ ಗರ್ಭಿಣಿ, ಬಿಟ್ಟು ಬಿಡಿ ಎಂದು ನನ್ನ ಅಳಿಯ ಕೈ ಮುಗಿದು ಕೇಳಿಕೊಂಡಾಗ ದರ್ಶನ್ ಇತರರು ಬಿಟ್ಟು ಬಿಟ್ಟಿದ್ದರೆ ಒಳ್ಳೆಯದಾಗುತ್ತಿತ್ತು… ಹೀಗೆಂದು ಹೇಳಿದವರು ದರ್ಶನ್ ಮತ್ತು ಗ್ಯಾಂಗ್ನಿಂದ ಕೊಲೆಗೀಡಾಗಿರುವ ರೇಣುಕಾಸ್ವಾಮಿ ಅವರ […]
ಭದ್ರಾವತಿ : ಪಿಎಸ್ಟಿ ಶಿಕ್ಷಕರಿಂದ ಮೌನ ಪ್ರತಿಭಟನೆ
ಭದ್ರಾವತಿ : ಶಿಕ್ಷಕರ ದಿನಾಚರಣೆ ಯಾದ ಇಂದು ಇಲ್ಲಿನ ದೈವಜ್ಞ ಕಲ್ಯಾಣ ಮಂಟಪದಲ್ಲಿ ತಮಗೆ ಆಗಿರುವ ಅನ್ಯಾಯದ ವಿರುದ್ಧ ಪಿಎಸ್ಟಿ ಶಿಕ್ಷಕರು ಮೌನ ಪ್ರತಿಭಟನೆಯನ್ನು ನಡೆಸುವುದರ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನವನ್ನು […]
ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ
ಶಿವಮೊಗ್ಗ: ಕೋವಿಡ್ ಖರೀದಿ ವರದಿಯಲ್ಲಿ ಏನಿದೆ ಗೊತ್ತಿಲ್ಲ. ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂಬ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ. […]
ನಾನು ಸಿಎಂ ರೇಸ್ ನಲ್ಲಿ ಇಲ್ಲ… 5 ವರ್ಷ ಸಿದ್ದುನೇ ಸಿಎಂ: ದೇಶಪಾಂಡೆ ಯು ಟರ್ನ್
ಧಾರವಾಡ : ಮೊನ್ನೆಯಷ್ಟೇ ಅವಕಾಶ ಸಿಕ್ಕರೆ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಇದೀಗ, ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಅವಧಿ ಮುಗಿಯುವ ವರೆಗೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ […]
ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ : ಬಿಎಸ್ ಯಡಿಯೂರಪ್ಪ
ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತೀವ್ರ ಸಂಕಷ್ಟ ಎದುರಾಗಿದ್ದು, ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ ಪ್ರಕರಣದ ಕುರಿತು ತೀರ್ಪು ಬಂದ ಬಳಿಕ […]
31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಪಟ್ಟಿ ಬಿಡುಗಡೆ – ಶಿವಮೊಗ್ಗದ ಎಂ. ಭಾಗೀರಥಿ ಹಾಗೂ ಟಿ. ವೀರೇಶ ಆಯ್ಕೆ
ಬೆಂಗಳೂರು: ಪ್ರಾಥಮಿಕ ಶಾಲೆಗಳ 20 ಹಾಗೂ ಪ್ರೌಢಶಾಲೆಗಳ 11 ಶಿಕ್ಷಕರನ್ನು 2024–25ನೇ ಸಾಲಿನ ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ […]
