ಶಿವಮೊಗ್ಗ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಬಳಿ ನಡೆದಿದೆ. ತಾಲೂಕಿನ ಸಂಪಿಗೆಹಳ್ಳ ನಿವಾಸಿ ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿ. ಮಂಜುನಾಥ್ ಡೈರಿಗೆ […]
Author: Mooka Nayaka News
ಡಿ-ಗ್ಯಾಂಗ್ ವಿರುದ್ಧ 3,991 ಪುಟಗಳ ಆರೋಪ ಪಟ್ಟಿ ಕೋರ್ಟ್ಗೆ ಸಲ್ಲಿಕೆ
ಬೆಂಗಳೂರು: ರೇಣಕಾಸ್ವಾಮಿ ಕೊಲೆ ಪ್ರಕರಣದ ದೋಷಾರೋಪ ಪಟ್ಟಿಯನ್ನು ತನಿಖಾಧಿಕಾರಿಗಳು ಬುಧವಾರ ಕೋರ್ಟ್ಗೆ ಸಲ್ಲಿಸಿದ್ದಾರೆ. ತನಿಖಾಧಿಕಾರಿ ಎಸಿಪಿ ಚಂದನ್ ಅವರ ನೇತೃತ್ವದಲ್ಲಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಸಲ್ಲಿಸಲಾಗಿದೆ. ಸುಮಾರು 3,991 ಪುಟಗಳ ಚಾರ್ಜ್ಶೀಟ್ […]
ಆನ್ಲೈನ್ನಲ್ಲಿ ಆರ್ಡರ್ ಮಾಡಿದ ನೂಡಲ್ಸ್ ತಿಂದು ಬಾಲಕಿ ಸಾವು
ತಮಿಳುನಾಡು: ಆನ್ ಲೈನ್ ನಲ್ಲಿ ನೂಡಲ್ಸ್ ಖರೀದಿಸಿ ತಿಂದು ಬಾಲಕಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ತಿರುಚ್ಚಿಯ ತಿರುವೆರುಂಪುರ್ ಮೂಲದ ಸ್ಟೆಫಿ ಜಾಕ್ವೆಲಿನ್ (15) ಮೃತ ಬಾಲಕಿ. ಮಗಳಿಗೆ ನೂಡಲ್ಸ್ ಇಷ್ಟವೆಂದು ಬಾಲಕಿಯ […]
ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ, ಮೊಬೈಲ್ ನಿಷೇಧ: ಸಿಎಂ ಸಿದ್ದರಾಮಯ್ಯ
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ಹಾಗೂ ದರ್ಶನದ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ. ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು […]
ಒಳ ಮೀಸಲಾತಿ – ಬಂಜಾರ ಸಮುದಾಯಕ್ಕೆ ಪೂರಕವೇ ಬಾಧಕವೇ ಒಂದು ಅವಲೋಕನ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ
ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ, ಕರ್ನಾಟಕ ರಾಜ್ಯ ಮೀಸಲಾತಿ ಸಂರಕ್ಷಣಾ ಒಕ್ಕೂಟ ಇವರ ಆಶ್ರಯದಲ್ಲಿ ಒಳ ಮೀಸಲಾತಿ – ಬಂಜಾರ ಸಮುದಾಯಕ್ಕೆ ಪೂರಕವೇ ಬಾಧಕವೇ ಒಂದು ಅವಲೋಕನ ರಾಜ್ಯ ಮಟ್ಟದ ವಿಚಾರ ಸಂಕಿರಣ ವನ್ನು […]
ತೀರ್ಥಹಳ್ಳಿ : ವಾಟ್ಸಾಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ!
ತೀರ್ಥಹಳ್ಳಿ: ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ತುಂಗಾ ನದಿಗೆ ಹಾರಿರಬಹುದು ಎಂಬ ಅನುಮಾನ ವ್ಯಕ್ತವಾಗಿತ್ತು. ಇಂದು ಸೋಮವಾರ ಆತನ […]
ಶಿವಮೊಗ್ಗ : ಬೀಡಿ ಸಿಗುತ್ತಿಲ್ಲ ಎಂದು ಸೋಗಾನೆ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ
ಶಿವಮೊಗ್ಗ: ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ […]
ಶಿವಮೊಗ್ಗ : ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ
ಶಿವಮೊಗ್ಗ : ಮದುವೆ ಆಗುತ್ತೇನೆ ಎಂದು ನಂಬಿಸಿ ವಿದ್ಯಾರ್ಥಿನಿಯ ಮೇಲೆ ಉಪನ್ಯಾಸಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜಿನ ಉಪನ್ಯಾಸಕ ಪುನೀತ್ […]
ಶಿವಮೊಗ್ಗ : ಕರೆಂಟ್ ಶಾಕ್ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ
ಶಿವಮೊಗ್ಗ : ವಿದ್ಯುತ್ ತಗುಲಿ ವೃದ್ಧೆ ದಾರುಣವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನಪೇಟೆಯ ಮಲ್ಲಾಪುರದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ದೈವಿ. ಭಾನುವಾರ ಬೆಳಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ […]
ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ‘ಸಿಎಂ’ ಆಗುತ್ತೇನೆ : ಆರ್.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆ!
ಮೈಸೂರು : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ. ಸಚಿವನಾಗಿ ದಣಿದಿದ್ದೇನೆ. ಇನ್ನೇನಿದರೂ ಸಿಎಂ ಆಗಬೇಕು ಅಷ್ಟೇ ಎಂದು ಮೈಸೂರಲ್ಲಿ ಕಾಂಗ್ರೆಸ್ ನಾಯಕ ಆರ್.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆಯನ್ನು ನೀಡಿದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ […]
