Trending

ಈ ಬಾರಿ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಮೈಸೂರು: ಕಳೆದ ವರ್ಷವೇ ಶಾಲಾ ಪಠ್ಯಪುಸ್ತಕ ಪರಿಷ್ಕರಿಸಲಾಗಿದ್ದು, ಈ ವರ್ಷ ಯಾವುದೇ ಮುಖ್ಯ ಬದಲಾವಣೆಯಿಲ್ಲ. ಕೆಲವು ಪದ ಹಾಗೂ ವಾಕ್ಯಗಳಲ್ಲಷ್ಟೇ ಬದಲಾವಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ […]

ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ

ಶಿವಮೊಗ್ಗ: ಎಂಎಲ್ ಸಿ ಚುನಾವಣೆಯ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಅವರು ಮತದಾರರಿಗೆ ಗುಂಡು ಪಾರ್ಟಿ ನೀಡಿದ್ದಾರೆ. ವಿದ್ಯಾವಂತರನ್ನು ದುರಭ್ಯಾಸಕ್ಕೆ ತಳ್ಳುತ್ತಿದ್ದಾರೆ. ಗುಂಡು ಪಾರ್ಟಿಗೆ ಹೋಗಿದ್ದೇವೆ ಎಂದು ಕರೆ ಮಾಡಿ ಹೇಳುತ್ತಿದ್ದಾರೆ. ಶಿವಮೊಗ್ಗ ಬಿಜೆಪಿಯಲ್ಲಿ […]

ಶಿವಮೊಗ್ಗ : ಚಂದ್ರಶೇಖರ ನಿವಾಸದಲ್ಲಿ ಸಿಐಡಿ ತಂಡ ತನಿಖೆ: ಪೆನ್ ಡ್ರೈವ್ ವಶಕ್ಕೆ

ಶಿವಮೊಗ್ಗ: ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ ಮನೆಗೆ ಮಂಗಳವಾರ ಸಿಐಡಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರಕರಣವನ್ನು ಸರಕಾರ ಇಂದು ಸಿಐಡಿಗೆ ತನಿಖೆಗೆ ವಹಿಸಿದ ಬೆನ್ನಲ್ಲೇ ಡಿವೈಎಸ್ಪಿ ಮೊಹಮ್ಮದ್ […]

ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

ಶಿವಮೊಗ್ಗ: ಸರಕಾರಿ ನೌಕರರೊಬ್ಬರು ಡೆತ್ ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದಲ್ಲಿ ಬೆಳಕಿಗೆ ಬಂದಿದೆ. ಚಂದ್ರಶೇಖರನ್ (50 ) ಆತ್ಮಹತ್ಯೆ ಮಾಡಿಕೊಂಡ ನೌಕರ. ಸಮಾಜ ಕಲ್ಯಾಣ ಇಲಾಖೆಯ ವಾಲ್ಮೀಕಿ ಅಭಿವೃದ್ಧಿ […]

ಶಿವಮೊಗ್ಗ : ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

ಶಿವಮೊಗ್ಗ : ಹುಚ್ಚಾಟ ಮೆರೆದ ಯುವಕನೊಬ್ಬ ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿ ಆತಂಕ ಹುಟ್ಟಿಸಿದ ಘಟನೆ ಸಾಗರ ತಾಲೂಕಿನ ಆನಂದಪುರದಲ್ಲಿ ರವಿವಾರ ನಡೆದಿದೆ. ಯುವಕನನ್ನು ಗಮನಿಸಿದ ಸ್ಥಳೀಯರು ಲಾಂಗ್‌ ಕಸಿದುಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಯುವಕನನ್ನ […]

ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ

ತೀರ್ಥಹಳ್ಳಿ: ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡಲು ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಹಾಗೂ ಅಪಾರ ಪ್ರಮಾಣದ ಗಾಂಜಾವನ್ನು […]

ಮುಂಬೈ: ಸಿಯೋನ್ ಆಸ್ಪತ್ರೆಗೆ ನುಗ್ಗಿದ ಕಾರು, ವೃದ್ಧೆ ಸಾವು

ಮುಂಬೈ: ಸೆಂಟ್ರಲ್ ಮುಂಬೈನ ಸಿವಿಕ್ ಆಸ್ಪತ್ರೆಯೊಳಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ನಾಗರಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಸಿಯಾನ್ ಆಸ್ಪತ್ರೆ ಎಂದೂ ಕರೆಯಲ್ಪಡುವ ಲೋಕಮಾನ್ಯ […]

ಈಶ್ವರಪ್ಪ ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

ತೀರ್ಥಹಳ್ಳಿ : ಈಶ್ವರಪ್ಪನವರಿಂದ ನಾನು ಏನನ್ನೂ ಕಲಿಯ ಬೇಕಾಗಿಲ್ಲ ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ನನಗೆ ಗೊತ್ತಿದೆ. ನನ್ನ ಅಮ್ಮ ದೇವರ ಮನೆಯಲ್ಲಿ ಪೂಜೆ ಹೇಳಿಕೊಟ್ಟಿದ್ದಾರೆ. ನನ್ನ ಅತ್ತೆ ಬಾಗಿಲು ಪೂಜೆ, ತುಳಸಿ […]

ಚುನಾವಣೆಗೂ ಮುನ್ನವೇ ಬಿಜೆಪಿ ಜೆಡಿಎಸ್ ಡಿವೋರ್ಸ್ ಹಂತಕ್ಕೆ: ಕಾಂಗ್ರೆಸ್ ಟೀಕೆ

ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಡಿವೋರ್ಸ್ ಹಂತಕ್ಕೆ ಬಂದಿರುವಂತಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಇದಕ್ಕೆ ಪೂರಕವೆಂಬಂತೆ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಅವರ ಹೇಳಿಕೆಯ ವಿಡಿಯೋವೊಂದನ್ನು ಸಾಮಾಜಿಕ […]

ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಜೆಡಿಎಸ್ ಬಿಜೆಪಿಯವರು ಕಾಂಗ್ರೆಸ್ ಸೋಲಿಸಲು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಕೋಮುವಾದಿ ಪಕ್ಷ, ಕೋಮುವಾದಿ ಪಕ್ಷದ ಜೊತೆ ಕೈಜೋಡಿಸಲ್ಲ ಎಂದು ದೇವೆಗೌಡರು ಬಿಜೆಪಿ, ಮೋದಿಯವರನ್ನ ಬೈಯುತ್ತಿದ್ದರು. ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸಲ್ಮಾನ ಆಗಿ […]

[pj-news-ticker]