ಶಿವಮೊಗ್ಗ: ಈ ಬಾರಿ ಅರ್ಜುನನ ಎದುರಿಗೆ ಭೀಷ್ಮ ಇದ್ದಾನೆ. ಅರ್ಜುನನ ರಥದಲ್ಲಿ ಕೃಷ್ಣ ಇದ್ದಾನೆ. ಆದರೆ ಭೀಷ್ಮ ಕೃಷ್ಣನ ಪೋಟೋ ಇಟ್ಟುಕೊಂಡಿದ್ದಾನೆ ಎಂದು ಋಷಿಕುಮಾರ ಸ್ವಾಮೀಜಿ ಹೇಳಿದರು. ಶಿವಮೊಗ್ಗ ಲೋಕಸಭಾ ಕಣವನ್ನು ಕುರುಕ್ಷೇತ್ರ ಯುದ್ಧಕ್ಕೆ […]
Author: Mooka Nayaka News
ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ
ತೆಲಂಗಾಣ: ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ. ತಕ್ಷಣ ಮಹಿಳೆ ಹಾವನ್ನು ಹೊಡೆದು ಕೊಂದಿದ್ದು, ಬಳಿಕ ಸತ್ತ ಹಾವನ್ನು ಡಬ್ಬಿಯಲ್ಲಿ ಹಾಕಿ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾರೆ. ಈ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ […]
ಭದ್ರಾವತಿ: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
ಶಿವಮೊಗ್ಗ: ರೈಲ್ವೆ ಹಳಿಗಳು ಏರುಪೇರಾಗಿ ಬೆಂಗಳೂರಿನಿಂದ ಬಂದ ಮೈಸೂರು -ಬೆಂಗಳೂರು ತಾಳಗೊಪ್ಪ ರೈಲು ಭದ್ರಾವತಿ ನಿಲ್ದಾಣದಲ್ಲಿ ನಿಂತಿದ್ದು, ಇತ್ತ ಶಿವಮೊಗ್ಗದಿಂದ – ಬೆಂಗಳೂರು ಹೊರಟಿರುವ ಜನಶತಾಬ್ದಿ ರೈಲು ಶಿವಮೊಗ್ಗದಲ್ಲೇ ನಿಂತಿರುವ ಘಟನೆ ನಡೆದಿದ್ದು, ಪ್ರಯಾಣಿಕರು […]
ಮಧು ಬಂಗಾರಪ್ಪ – ಬೇಳೂರು ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಿರ್ಗಮನ: ಹಕ್ರೆ
ಸಾಗರ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬುಧವಾರ ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ […]
ಕಾಂಗ್ರೆಸ್ ಪಕ್ಷದಿಂದ ದುರ್ಬಲ ಅಭ್ಯರ್ಥಿ; ಈಶ್ವರಪ್ಪ ಪ್ರತಿಪಾದನೆ
ಸಾಗರ: ನಾನು 5 ಬಾರಿ ಶಾಸಕರಾಗಿದ್ದಾಗಲೂ ಇಷ್ಟು ಜನ ಬೆಂಬಲ ಸಿಕ್ಕಿರಲಿಲ್ಲ. ಶಿವಮೊಗ್ಗದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಜನ ಬರುತ್ತಿದ್ದಾರೆ. ಸಾಗರ ತಾಲೂಕಿನ ಹತ್ತಾರು ಕಾಂಗ್ರೆಸ್ ಪ್ರಮುಖರು ಕರೆ ಮಾಡಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷ […]
ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ..!
ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಹೋಬಳಿಯ ಬಾಳೆಹಳ್ಳಿ ಗ್ರಾಮ, ಉಳುಮಡಿ,ಸುರುಳಿಗದ್ದೆ, ಕಣಗುಲ್ ,ಈ ಗ್ರಾಮಗಳಿಗೆ ರಸ್ತೆ ಮಾರ್ಗ ಆಗುವರೆಗೂ ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಸುಮಾರು 40 ರಿಂದ […]
ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ – ಜನಜೀವನ ಅಸ್ತವ್ಯಸ್ತ
ದುಬೈ: ಭಾರತದ ಬಹುತೇಕ ರಾಜ್ಯಗಳಲ್ಲಿ ಬಿಸಿಲ ಬೇಗೆ ತಾಂಡವಾಡುತ್ತಿದ್ದರೆ, ಮತ್ತೊಂದೆಡೆ ಮಧ್ಯ ಏಷ್ಯಾದ ಆರ್ಥಿಕ ಕೇಂದ್ರವಾದ ದುಬೈ ಧಾರಾಕಾರ ಮಳೆಗೆ ತತ್ತರಿಸಿ ಹೋಗಿದ್ದು, ಮರಳುಗಾಡು ದೇಶ ಇದೀಗ ಪ್ರವಾಹದಿಂದ ಕಂಗೆಟ್ಟು ಹೋಗಿರುವುದಾಗಿ ವರದಿ ತಿಳಿಸಿದೆ. […]
ಭಯದಿಂದ ಹೆಚ್.ಡಿಕೆ ಮಂಡ್ಯಕ್ಕೆ ಬಂದಿದ್ದಾರೆ: ಅವರನ್ನ ಸೋಲಿಸಿ- ಸಿಎಂ ಸಿದ್ದರಾಮಯ್ಯ ಕರೆ
ಮಂಡ್ಯ : ಭಯದಿಂದ ಹೆಚ್.ಡಿ ಕುಮಾರಸ್ವಾಮಿ ಮಂಡ್ಯಕ್ಕೆ ಬಂದು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅವರನ್ನ ಸೋಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ […]
ನಟ ದ್ವಾರಕೀಶ್ ಪಂಚಭೂತಗಳಲ್ಲಿ ಲೀನ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!
ಬೆಂಗಳೂರು: ನಿನ್ನೆ ಹೃದಯಾಘಾತದಿಂದ ನಿಧನರಾದ ನಟ ದ್ವಾರಕೀಶ್ ಅವರ ಅಂತ್ಯ ಸಂಸ್ಕಾರ ಇಂದು ನೆರವೇರಿದ್ದು, ದ್ವಾರಕೀಶ್ ಅವರ ಹಿರಿಯ ಮಗ ಯೋಗೇಶ್ ಅವರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಚಾಮರಾಜಪೇಟೆಯ TR Mill ಹಿಂದೂ ರುದ್ರಭೂಮಿಯಲ್ಲಿ […]
ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ…
ಕೊಪ್ಪಳ: ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಈಗಾಗಲೇ ಸಂಸದ ಸಂಗಣ್ಣ ಕರಡಿ ಅವರು ಸಂಸದ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ […]
