ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ, ಇಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕಿಳಿಯುವುದಾಗಿ ಹೇಳಿಕೆ ನೀಡಿದ ಈಶ್ವರಪ್ಪ ಅವರು ಇಂದು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಬಳಿ ಪ್ರಚಾರ ನಡೆಸಿದರು. […]
Author: Mooka Nayaka News
ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ: ಬಿಎಸ್ ಯಡಿಯೂರಪ್ಪ
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು ದಾವಣಗರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರ ಮಾಡುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಕೇವಲ […]
ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ
ಬೆಂಗಳೂರು: ಚಂದನವನದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್(81) ಅವರು ಇಂದು ವಿಧಿವಶರಾಗಿದ್ದಾರೆ. ಕಳೆದ ಕೆಲ ವಯೋಸಹಜದಿಂದ ಬಳಲುತ್ತಿದ್ದ ಅವರು ಹೃದಯಘಾತದಿಂದ ಅವರು ವಿಧಿವಶರಾದರು ಎಂದು ವರದಿಯಾಗಿದೆ. “ರಾತ್ರಿ ಹೊಟ್ಟೆ ನೋವು ಆಗ್ತಾ ಇದೆ ಹೇಳ್ತಿದ್ರು. […]
ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
ಚಿತ್ರದುರ್ಗ: ಸಚಿವ ಜಮೀರ್ ಅಹಮದ್ ಖಾನ್ ಆರೋಗ್ಯದಲ್ಲಿ ಧಿಡೀರ್ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಚಿತ್ರದುರ್ಗ ಕಾಂಗ್ರೆಸ್ ಸಭೆಗೆ ಆಗಮಿಸುತ್ತಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ, ಬೆನ್ನು ನೋವಿನಿಂದ […]
ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ
ಹುಬ್ಬಳ್ಳಿ: ಧಾರವಾಡ ಮತ ಕ್ಷೇತ್ರದಲ್ಲಿ ಮತದಾರರು ಪ್ರಹ್ಲಾದ್ ಜೋಶಿ ಅವರ ಪರವಾಗಿದ್ದಾರೆ. ಆದರೆ ಸ್ವಾಮೀಜಿಯೊಬ್ಬರು ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಯಡಿಯೂರಪ್ಪ ಹೇಳಿದರು. ಸೋಮವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ […]
ಕೇಜ್ರಿವಾಲ್ ಜೈಲುವಾಸ ಮುಂದುವರಿಕೆ; ಸುಪ್ರೀಂನಲ್ಲಿ ಏ.29ಕ್ಕೆ ಅರ್ಜಿ ವಿಚಾರಣೆ
ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಾರ್ಚ್ 21ರಂದು ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಏಪ್ರಿಲ್ 29ರಂದು […]
ನಮ್ಮ ಕುಟುಂಬದ ಮೇಲೆ ಬಂದೂಕಿಟ್ಟು ಗುಂಡು: ಬಿ.ವೈ.ರಾಘವೇಂದ್ರ
ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವುದು ಪಕ್ಷದ ವರಿಷ್ಠರು. ಈಶ್ವರಪ್ಪ ಅವರು ಸುಮ್ಮನೆ ನಮ್ಮ ಕುಟುಂಬದ ಮೇಲೆ ಆರೋಪಿಸುತ್ತಿದ್ದಾರೆ. ನಮ್ಮ ಕುಟುಂಬದ ಮೇಲೆ ಬಂದೂಕಿಟ್ಟು ಹೈಕಮಾಂಡ್ನತ್ತ ಗುಂಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು […]
ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ: ಕೆ ಎಸ್ ಈಶ್ವರಪ್ಪ
ಶಿವಮೊಗ್ಗ: ಪುತ್ರನಿಗೆ ಹಾವೇರಿ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಎದ್ದು ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾದ ಸಂದರ್ಭದಲ್ಲಿ ಹಿಂದುತ್ವದ […]
ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ
ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಅವರ ಮನೆಯಲ್ಲಿ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅವರು ಆರ್ಥಿಕ […]
ಪೂಜ್ಯ ತಂದೆ, ಮಕ್ಕಳ ಶಿವಮೊಗ್ಗದಲ್ಲಿ ನಮ್ಮದೇನೂ ನಡೆಯಲ್ಲ: ಯತ್ನಾಳ್
ವಿಜಯಪುರ: ಶಿವಮೊಗ್ಗ ಕ್ಷೇತ್ರದಲ್ಲಿ ದೊಡ್ಡ ನಾಯಕರಿದ್ದಾರೆ. ತಾಯಿ ಹೃದಯದ ಪೂಜ್ಯ ತಂದೆಯವರು, ಅವರ ಸಣ್ಣ ಮಗ, ಹಿರಿಯ ಮಗ ಇದ್ದಾರೆ. ಅಲ್ಲಿ ನಮ್ಮದು ಏನೂ ನಡೆಯುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ […]
