ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ದ ಎಫ್ ಐಆರ್ ದಾಖಲು ಮಾಡಲಾಗಿದೆ. ಬಳ್ಳಾರಿ ನಗರದ ಗಾಂಧಿನಗರ ಪೊಲೀಸ್ ಠಾಣೆಯಲ್ಲಿಎಫ್ ಐಆರ್ ದಾಖಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣಾ ಲಕ್ಷ್ಮೀ ಅವರು ಕೆ […]
Author: Mooka Nayaka News
ನೌಕರರ ಡಿಎ ಹೆಚ್ಚಳ ಮಾಡಿದ ಕೇಂದ್ರ ಸರಕಾರ: 1 ಕೋಟಿ ಮಂದಿಗೆ ಪ್ರಯೋಜನ
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಮುನ್ನ ಕೇಂದ್ರ ಸರಕಾರ ನೌಕರರಿಗೆ ಭರ್ಜರಿ ಗಿಫ್ಟ್ ಎಂಬಂತೆ ಗುರುವಾರ ತುಟ್ಟಿಭತ್ಯೆ (ಡಿಎ)ಯನ್ನು ಮೂಲ ವೇತನದ ಶೇಕಡಾ 50 ಕ್ಕೆ ಏರಿಸಿದ್ದು, ಈ ವರ್ಷದ ಜನವರಿ 1 ರಿಂದ ಜಾರಿಗೆ ಬರುವಂತೆ […]
ತಮಿಳು ನಟ ಅಜಿತ್ ಆಸ್ಪತ್ರೆಗೆ ದಾಖಲು, ಅಭಿಮಾನಿಗಳಲ್ಲಿ ಆತಂಕ
ತಮಿಳಿನ ಜನಪ್ರಿಯ ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅಜಿತ್ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಿಗ್ಗೆ ಅಜಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ […]
ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ: ಬಾಂಬರ್ʼನ ಮಾಸ್ಕ್ ರಹಿತ ರೇಖಾಚಿತ್ರ ಬಿಡಿಸಿದ ಕಲಾವಿದ!
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಬಾಂಬರ್ ನ ಸಿಸಿಟಿವಿ ಪೋಟೋವನ್ನು ಎನ್ ಐಎ ಬಿಡುಗಡೆ ಮಾಡಿತ್ತು. ಇದೇ ಫೋಟೋವನ್ನ ಆಧಾರವಾಗಿಟ್ಟುಕೊಂಡು ಕಲಾವಿದ ಹರ್ಷ ಎಂಬುವವರು ಬಾಂಬರ್’ನ ರೇಖಾ ಚಿತ್ರವನ್ನು ಬಿಡಿಸಿದ್ದು, ಈ […]
ಆಮಂತ್ರಣ ಪತ್ರಿಕೆ ನೀಡುವ ನೆಪದಲ್ಲಿ ಬಿಜೆಪಿ ಮುಖಂಡನ ಮೇಲೆ ಗುಂಡಿನ ದಾಳಿ
ಉತ್ತರ ಪ್ರದೇಶ: ಜೌನ್ಪುರದ ಬೋಧಾಪುರ ಗ್ರಾಮದಲ್ಲಿ ಗುರುವಾರ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಭಾರತೀಯ ಜನತಾ ಪಕ್ಷದ ನಾಯಕ ಪ್ರಮೋದ್ ಯಾದವ್ ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೌನ್ಪುರ ಜಿಲ್ಲೆಯ ಸಿಕರರಾ ಪೊಲೀಸ್ […]
ತೀರ್ಥಹಳ್ಳಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಪಾರು
ತೀರ್ಥಹಳ್ಳಿ: ಪಟ್ಟಣದ ಯಡೇಹಳ್ಳಿ ಕೆರೆ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ತೀರ್ಥಹಳ್ಳಿಯಿಂದ ಸಾಗರ ಕಡೆ ಹೋಗುವಾಗ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ. ಕಾರು ವಿದ್ಯುತ್ ಕಂಬಕ್ಕೆ […]
ಲಂಚ ಸ್ವೀಕಾರ… ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ
ಶಿವಮೊಗ್ಗ: ಲಂಚ ಸ್ವೀಕರಿಸುವ ವೇಳೆ ಸೊರಬ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಇಂದು(ಬುಧವಾರ) ನಡೆದಿದೆ. ಸೊರಬ ಪುರಸಭೆಯ ಕಂದಾಯ ನಿರೀಕ್ಷಕರಾಗಿರುವ ವಿನಾಯಕ ಗುರುವಯ್ಯ ಅವರು ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. […]
ಕುವೆಂಪು ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ.ಶರತ್ ಅನಂತಮೂರ್ತಿ ನೇಮಕ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೀತನ ಕುಲಪತಿಯಾಗಿ ಪ್ರೊ. ಶರತ್ ಅನಂತಮೂರ್ತಿ ಅವರನ್ನು ನೇಮಿಸಿ ರಾಜ್ಯಪಾಲರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಪ್ರೊ. ಶರತ್ ಅವರು ಹೈದ್ರಾಬಾದ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಫಿಸಿಕ್ಸ್ ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಜ್ಞಾನಪೀಠ ಪ್ರಶಸ್ತಿ […]
ಗ್ಯಾಸ್ ಸಿಲಿಂಡರ್ ಸ್ಪೋಟ… ಒಂದೇ ಕುಟುಂಬದ ಐವರು ಮೃತ್ಯು, ನಾಲ್ವರ ಸ್ಥಿತಿ ಗಂಭೀರ
ಲಕ್ನೋ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಮೃತಪಟ್ಟು ನಾಲ್ಕು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಲಕ್ನೋದ ಕಾಕೋರಿಯ ಹತಾ ಹಜರತ್ ಸಾಹೇಬ್ […]
ರಾಜ್ಯದ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ: ಭವಿಷ್ಯ ನುಡಿದ ಪ್ರಣವಾನಂದ ಸ್ವಾಮೀಜಿ
ಶಿವಮೊಗ್ಗ: ರಾಜ್ಯದ ಭವಿಷ್ಯದ ಮುಖ್ಯಮಂತ್ರಿ ವಿಜಯೇಂದ್ರ ಆಗಬೇಕು ಎಂಬುದು ನಮ್ಮ ಬಯಕೆ. ಅದು ಯಡಿಯೂರಪ್ಪ ಆಸೆ ಕೂಡ ಹೌದು ಎಂದು ಪ್ರಣವಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದ ಸಾಗರದಲ್ಲಿ ಶಕ್ತಿ ಸಾಗರ ಸಮಾವೇಶದಲ್ಲಿ ಮಾತನಾಡಿದ […]
