ಮಂಡ್ಯ: ರಾಜ್ಯಸಭಾ ಚುನಾವಣೆಯ ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಮೂವರು ದುಷ್ಕರ್ಮಿಗಳನ್ನು ಬಂಧಿಸಿದ ಬೆನ್ನಿಗೇ ಇತ್ತ ಮಂಡ್ಯದಲ್ಲಿ ಎರಡು ವರ್ಷದ ಹಿಂದಿನ ಪ್ರಕರಣಕ್ಕೆ ಜೀವ ಬಂದಿದ್ದು, ಬಿಜೆಪಿ ಕಾರ್ಯಕರ್ತರೊಬ್ಬರನ್ನು ಬಂಧಿಸಲಾಗಿದೆ […]
Author: Mooka Nayaka News
ಶಿವಮೊಗ್ಗ – ವಿದ್ಯಾನಗರ ಸೇತುವೆಗೆ ಲಾರಿ ಡಿಕ್ಕಿ; ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ನಡೆಯಿತು ಘಟನೆ
ಶಿವಮೊಗ್ಗ: ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ನಗರದ ವಿದ್ಯಾನಗರ ವೃತ್ತಾಕಾರದ ಸೇತುವೆಗೆ ಲಾರಿ ಡಿಕ್ಕಿಯಾದ ಘಟನೆ ನಡೆದಿದೆ. ನಗರದ ವಿದ್ಯಾನಗರ ಮೇಲ್ಸೇತುವೆ ಮೇಲೆ ಅಪಘಾತ ನಡೆದಿದ್ದು, ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ […]
ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ರಾಜೀನಾಮೆ
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ. ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆಪಿ ನಡ್ಡಾ ಅವರ […]
ಹೋರಿ ಬೆದರಿಸುವ ಸ್ವರ್ಧೆಯಲ್ಲಿ ಹೋರಿ ತಿವಿದು ಯುವಕ ಮೃತ್ಯು
ಹಾವೇರಿ: ರಾಜ್ಯಮಟ್ಟದ ಹೋರಿ ಬೆದರಿಸುವ ಸ್ವರ್ಧೆಯಲ್ಲಿ ಹೋರಿ ತಿವಿದು ಯುವಕನೊಬ್ಬ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೃತ ಯುವಕ ಅರಳಿಕಟ್ಟಿ ಗ್ರಾಮದ ಮಂಜಪ್ಪ ಚನ್ನಪ್ಪನವರ […]
ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಪಟ್ಟಿ ಅಂತಿಮ: ಯಡಿಯೂರಪ್ಪ
ಶಿವಮೊಗ್ಗ: ಲೋಕಸಭಾ ಟಿಕೆಟ್ ಹಂಚಿಕೆ ಬಗ್ಗೆ ದೆಹಲಿಯಲ್ಲಿ ನಾಡಿದ್ದು ಸಭೆಯಿದೆ. ಸಭೆಯಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ. ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಪಟ್ಟಿ ಅಂತಿಮವಾಗಲಿದೆ. 28 ಕ್ಷೇತ್ರಗಳ ಪಟ್ಟಿ ಬಹುತೇಕ ಫೈನಲ್ ಆಗಬಹುದು. ಎಲ್ಲಾ ಕ್ಷೇತ್ರದ ಪಟ್ಟಿ […]
ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ಕಸ್ಟಡಿಗೆ ಪಡೆದ ತೀರ್ಥಹಳ್ಳಿ ಪೊಲೀಸರು
ತೀರ್ಥಹಳ್ಳಿ : ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ತೀರ್ಥಹಳ್ಳಿ ಕೋರ್ಟ್ ಗೆ ಹಾಜರುಪಡಿಸಿದ ನಂತರ ಪೊಲೀಸರು ತಮ್ಮ ಕಸ್ಟಡಿಗೆ ಪಡೆದಿದ್ದಾರೆ. 3/12 ಆಗುಂಬೆ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಮತಿಯನ್ನು ತನಿಖೆ ನಡೆಸುವ ಸಲುವಾಗಿ ಕಸ್ಟಡಿಗೆ ಪಡೆಯಲಾಗಿದೆ. ನಕ್ಸಲ್ […]
ಧರ್ಮ, ದೇಶ ಉಳಿಸಲು ಬಿಜೆಪಿ ಅಧಿಕಾರಕ್ಕೆ ಬಂದಿದೆ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಸಿಲ್ಲಿ ಎಂದು ಕರೆದಿದ್ದಾರೆ. ಇವರು ಸಿಲ್ಲಿ ಮಂತ್ರಿ. ಕೂಡಲೇ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆ ಪಡೆಯಬೇಕು. ಮುಖ್ಯಮಂತ್ರಿಯವರು ಅವರು ಕೂಡಲೇ ಮಂತ್ರಿ […]
ಶಿವಮೊಗ್ಗ: ಕಾರು – ಬೈಕ್ ಡಿಕ್ಕಿಃ ಜೊಮೆಟೊ ಸಪ್ಲಾಯರ್ ಗಂಭೀರ
ಶಿವಮೊಗ್ಗ : ಇಲ್ಲಿನ ಜಯನಗರ ಪೊಲೀಸ್ ಠಾಣೆ ಎದುರು ಇಂದು ರಾತ್ರಿ 8:30ರ ವೇಳೆ ಸಂಭಿಸಿದ ಕಾರು- ಬೈಕ್ ಅಪಾಘತದಲ್ಲಿ ಬೈಕ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ನೆಹರು ಸ್ಟೇಡಿಯಂ ಕಡೆಯಿಂದ ಕಾರು ಬರುತ್ತಿತ್ತು. ತಿಲಕ್ […]
ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ರಾಜಕೀಯಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಡಾ. ಹರ್ಷವರ್ಧನ್
ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಹಲವು ದೊಡ್ಡ ನಾಯಕರು ರಾಜಕೀಯದಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಮೊದಲು ಗೌತಮ್ ಗಂಭೀರ್ ನಂತರ ಜಯಂತ್ ಸಿನ್ಹಾ ನಂತರ ಈಗ ಚಾಂದಿನಿ ಚೌಕ್ ಸಂಸದ ಡಾ. ಹರ್ಷ್ ವರ್ಧನ್ ಕೂಡ […]
ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯಬಾರದು; ಈಶ್ವರಪ್ಪಗೆ ಹೆಬ್ಬಾರ್ ತಿರುಗೇಟು
ಶಿರಸಿ: ಕೆ.ಎಸ್. ಈಶ್ವರಪ್ಪ ಅವರು ಹಿರಿಯರು. ಅವರು ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರಿಗೆ ಕಲ್ಲು ಹೊಡೆಯಬಾರದು ಎಂದು ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ತಿರುಗೇಟು ನೀಡಿದರು. ಉತ್ತರ ಕನ್ನಡದ ಶಿರಸಿ ಗುಡ್ನಾಪುರದಲ್ಲಿ ರವಿವಾರ ಕದಂಬೋತ್ಸವ ಹಿನ್ನಲೆಯಲ್ಲಿ […]
